ವಕ್ಫ್ ಮಂಡಳಿ ಮತ್ತು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಡೆಸಿದ್ದ ಪ್ರತಿಭಟನೆಯಲ್ಲಿ ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ದದ 2 ಕ್ರಿಮಿನಲ್ ಪ್ರಕರಣಗಳನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.
ರೈತರು ಮತ್ತು...
ಮಾಜಿ ಸಿಎಂ ಮತ್ತು ಸಂಸದ ಬಸವರಾಜ ಬೊಮ್ಮಾಯಿ ಅವರು ಸರ್ವಸಂಪನ್ನರಂತೆ ಈಗ ಮಾತನಾಡುತ್ತಿದ್ದಾರೆ. ನಮ್ಮ ಸರ್ಕಾರ ಜನರ ಬಾಯಿಗೆ ಮಣ್ಣು ಹಾಕುತ್ತಿದೆ ಎನ್ನುವ ಬೊಮ್ಮಾಯಿಯವರಿಗೆ ಕನಿಷ್ಠ ಪಕ್ಷ ಆತ್ಮಸಾಕ್ಷಿ ಇದ್ದಿದರೆ ಈ ರೀತಿಯ...
ಕಳೆದ ಬೊಮ್ಮಾಯಿ ಸರ್ಕಾರದಲ್ಲಿ ಎಷ್ಟೆಲ್ಲ ರಂಪ-ರಾದ್ಧಾಂತ ಮಾಡಿದ ಆರ್‌ಎಸ್‌ಎಸ್‌ನವರು, ಆಗಲೂ ಮುಂಚೂಣಿಗೆ ಬರಲಿಲ್ಲ. ಸೋಲಿನ ಹೊಣೆ ಹೊರಲಿಲ್ಲ. ಈಗ ಬಿಜೆಪಿಯಲ್ಲಿ ಇಷ್ಟೆಲ್ಲ ಬೀದಿ ಬಡಿದಾಟವಾಗುತ್ತಿದೆ, ಈಗಲೂ ಮುನ್ನೆಲೆಗೆ ಬರುತ್ತಿಲ್ಲ. ಮಾತನಾಡುತ್ತಿಲ್ಲ. ಹಾಗಾದರೆ ಅವರಿಗೆ...
ವಕ್ಫ್ ವಿಚಾರವನ್ನು ಭಾರತೀಯ ಜನತಾ ಪಕ್ಷ ನಿಭಾಯಿಸಿದ ರೀತಿಯನ್ನು ಗಮನಿಸುವುದಾದರೂ, ಬಿಜೆಪಿಗೆ ವೈಚಾರಿಕ ಸ್ಪಷ್ಟತೆ ಇಲ್ಲ, ನಾಯಕರಲ್ಲಿ ನೈತಿಕತೆ ಇಲ್ಲ ಎನ್ನುವುದು ಎದ್ದು ಕಾಣುತ್ತದೆ. ಪಕ್ಷಕ್ಕೊಂದು ರೀತಿಯೂ ಇಲ್ಲ, ನೀತಿಯೂ ಇಲ್ಲ ಎಂದು...
ಬಿಜೆಪಿಗರು ಭ್ರಷ್ಟಾಚಾರದ ಪಿತಾಮಹರು. ಯಡಿಯೂರಪ್ಪ ಹಾಗೂ ಬೊಮ್ಮಾಯಿ ಅವರ ಕಾಲದಲ್ಲಿ ಹಲವಾರು ನಿಗಮಗಳ ಸುಮಾರು ₹300 ಕೋಟಿಗೂ ಹೆಚ್ಚು ಅಕ್ರಮ ನಡೆದಿದೆ. ಇದನ್ನು ನಾವು ಸದನದ ಮೂಲಕ ಜನರಿಗೆ ತಿಳಿಸುತ್ತೇವೆ ಎಂದು ಡಿಸಿಎಂ...