ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್‌ ಸರ್ಕಾರ ಪತನ, ಇದು ನನ್ನ ಗ್ಯಾರಂಟಿ: ಬಸವರಾಜ ಬೊಮ್ಮಾಯಿ

ಲೋಕಸಭಾ ಚುನಾವಣೆ ಬಳಿಕ ರಾಜ್ಯ ಸರ್ಕಾರ ಪತನವಾಗಲಿದೆ. ನಾನು ಈ ಬಗ್ಗೆ ಗ್ಯಾರಂಟಿ ಕೊಡುತ್ತೇನೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.ಹಾವೇರಿ ಬಿಜೆಪಿ ಜಿಲ್ಲಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, "ರಾಜ್ಯದಲ್ಲಿ...

ಪ್ರತಿಪಕ್ಷದ ನಾಯಕನ ಸ್ಥಾನ ಆಗಸ್ಟ್ 15ರ ನಂತರ ತೀರ್ಮಾನ: ಬೊಮ್ಮಾಯಿ

'ಅಮಿತ್ ಶಾ, ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿ ಈ ಬಗ್ಗೆ ಚರ್ಚಿಸಿರುವೆ''ಈ ಸರ್ಕಾರದ ವೈಫಲ್ಯಗಳ ವಿರುದ್ಧ ಬೃಹತ್ ಹೋರಾಟ ಮಾಡುತ್ತೇವೆ'ಪ್ರತಿಪಕ್ಷದ ನಾಯಕನ ಸ್ಥಾನದ ಕುರಿತು ಆಗಸ್ಟ್ 15ರ ನಂತರ ಸೂಕ್ತ ತೀರ್ಮಾನ...

ರಾಹುಲ್ ಗಾಂಧಿ ಭ್ರಷ್ಟಾಚಾರ ಸಹಿಸದಿದ್ದರೇ ತಕ್ಷಣ ಮಧ್ಯ ಪ್ರವೇಶಿಸಲಿ: ಮಾಜಿ ಸಿಎಂ ಬೊಮ್ಮಾಯಿ ಆಗ್ರಹ

'ರಾಹುಲ್ ಗಾಂಧಿ ಮಧ್ಯಪ್ರವೇಶಿಸದಿದ್ದರೆ ಕರ್ನಾಟಕ ಎಟಿಎಂ ಅಂತ ಸಾಬೀತು''ಈ ಸರ್ಕಾರದಲ್ಲಿ 65% ಕಮಿಷನ್, ಗುತ್ತಿಗೆದಾರರಿಂದ ರಾಹುಲ್‌ಗೆ ಮಾಹಿತಿ'ಬಿಬಿಎಂಪಿ ಗುತ್ತಿಗೆದಾರರ ಸಂಘದವರು ಈ ಸರ್ಕಾರದಲ್ಲಿ 65% ಕಮಿಷನ್ ಕೇಳುತ್ತಿದ್ದಾರೆ ಎಂದು ಕಾಂಗ್ರೆಸ್ ‌ನಾಯಕ ರಾಹುಲ್...

ಬಾಗಲಕೋಟೆ | ಪಕ್ಷ ವಿರೋಧಿಗಳನ್ನು ಹೊರಹಾಕಲು ಒತ್ತಾಯ; ಬಿಜೆಪಿ ಕಾರ್ಯಕರ್ತರ ಗಲಾಟೆ

ಚುನಾವಣೆ ವೇಳೆ ಪಕ್ಷದ ವಿರುದ್ಧ ಕೆಲಸ ಮಾಡಿದ ಪಕ್ಷ ವಿರೋಧಿಗಳನ್ನು ಬಿಜೆಪಿಯಿಂದ ಹೊರಹಾಕಬೇಕೆಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎದುರೇ ಬಿಜೆಪಿ ಕಾರ್ಯಕರ್ತರು ಗಲಾಟೆ ನಡೆಸಿದ್ದಾರೆ.ಬಾಗಲಕೋಟೆಯಲ್ಲಿ ಘಟನೆ ನಡೆದಿದೆ. ಕೇಂದ್ರದಲ್ಲಿ ಬಿಜೆಪಿ...

ತಾಯಿ ಮೇಲೆ ಆಣೆಯಿಟ್ಟ ಬೊಮ್ಮಾಯಿಯಿಂದ ಪಂಚಮಸಾಲಿಗಳಿಗೆ ಮೋಸ; ಸ್ವಾಮೀಜಿಯೇಕೆ ಹೀಗೆ ಮಾಡಿದರು?

ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಒಂದು ಸಮುದಾಯದ ಮೀಸಲಾತಿ ಕಿತ್ತುಕೊಂಡು 2% ಹೆಚ್ಚಳ ಮಾಡಿದ್ದಾರೆ. ಅದರಲ್ಲೂ 2% ಹೆಚ್ಚಿಸಿದ್ದು ಕೇವಲ ಪಂಚಮಸಾಲಿಯವರಿಗಾಗಿಯೇ? ಇಲ್ಲ! ಇದರಲ್ಲಿ ಇಡೀ ಲಿಂಗಾಯತ ಸಮುದಾಯದ ಉಳಿದ 101 ಪಂಗಡಗಳನ್ನು, ಜೈನರನ್ನು...

ಜನಪ್ರಿಯ

ಬೆಂಗಳೂರು | ಹತ್ತಕ್ಕೂ ಹೆಚ್ಚು ಉದ್ಯಮಿಗಳ ಮನೆ ಮೇಲೆ ಐಟಿ ದಾಳಿ

ಒಂದೆಡೆ ಲೋಕಸಭಾ ಚುನಾವಣೆಯ ಕಾವು ಏರಿಕೆಯಾಗುತ್ತಿದ್ದರೆ, ಇನ್ನೊಂದೆಡೆ ಆದಾಯ ತೆರಿಗೆ ಇಲಾಖೆ...

ಮುಂಬೈ ಗೆದ್ದರೂ ನಾಯಕ ಹಾರ್ದಿಕ್ ಪಾಂಡ್ಯಗೆ ಬಿಸಿಸಿಐನಿಂದ ಭಾರಿ ದಂಡ

ನಿನ್ನೆ ಮುಲ್ಲನ್‌ಪುರ್‌ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2024ನೇ ಆವೃತ್ತಿಯ 33ನೇ ಪಂದ್ಯದಲ್ಲಿ...

ಗದಗ | ನಗರಸಭೆ ಅಧ್ಯಕ್ಷೆ ಪುತ್ರ ಸೇರಿ ನಾಲ್ವರ ಭೀಕರ ಹತ್ಯೆ

ಗದಗದ ಬೆಟಗೇರಿ ನಗರಸಭೆ ಅಧ್ಯಕ್ಷೆ ಸುನಂದಾ ಬಾಕಳೆ ಅವರ ಪುತ್ರ ಸೇರಿದಂತೆ...

ನೌಕಾಪಡೆಯ ನೂತನ ಮುಖ್ಯಸ್ಥರಾಗಿ ಡಿ ಕೆ ತ್ರಿಪಾಠಿ ನೇಮಕ

ಭಾರತದ ಮುಂದಿನ ನೌಕಾಪಡೆಯ ಮುಖ್ಯಸ್ಥರನ್ನಾಗಿ ಡಿ ಕೆ ತ್ರಿಪಾಠಿ ಅವರನ್ನು ಕೇಂದ್ರ...

Tag: ಬೊಮ್ಮಾಯಿ