ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿತ ಪ್ರಕರಣ: ಎಂಜಿನಿಯರ್ ಅಮಾನತು ಆದೇಶ ರದ್ದುಗೊಳಿಸಿದ ಹೈಕೋರ್ಟ್

ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಗೋಡೆ ಕುಸಿತ ಪ್ರಕರಣ ಸಂಬಂಧ, ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಪ್ರಕರಣದಲ್ಲಿ ಕರ್ತವ್ಯಲೋಪದ ಆರೋಪದ ಮೇಲೆ ಅಮಾನತುಗೊಂಡಿದ್ದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್...

ದಾವಣಗೆರೆ | ಹವಾಮಾನ ವೈಪರೀತ್ಯ, ಭಾರೀ ಮಳೆ ಮುನ್ಸೂಚನೆ; ಮುನ್ನೆಚ್ಚರಿಕೆಗೆ ಜಿಲ್ಲಾಧಿಕಾರಿ ಸೂಚನೆ

ಮುಂದಿನ ದಿನಗಳಲ್ಲಿ ಹವಾಮಾನ ವೈಪರೀತ್ಯ ಹಿನ್ನೆಲೆಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಪ್ರಾಣಾಪಾಯ ಹಾಗೂ ಆಸ್ತಿಪಾಸ್ತಿ ನಷ್ಟ ಸಂಭವಿಸದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕಟ್ಟುನಿಟ್ಟಾಗಿ ಕೈಗೊಳ್ಳಬೇಕು ಎಂದು ದಾವಣಗೆರೆ...

ಜನಪ್ರಿಯ

ರಾಯಚೂರು | ಮೂಲಸೌಲಭ್ಯಗಳ ಕೊರತೆಯಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ವಿಳಂಬ: ಶಾಸಕ ಮಾನಪ್ಪ ವಜ್ಜಲ್ ಸ್ಪಷ್ಟನೆ

ತಾಯಿ ಮತ್ತು ಮಕ್ಕಳ ಆಸತ್ರೆಯಲ್ಲಿ ಅಗತ್ಯ ಮೂಲಸೌಲಭ್ಯಗಳ ಕೊರತೆ ಇರುವುದರಿಂದ ಉದ್ಘಾಟನೆ...

ಯಾದಗಿರಿ | ಡಿಪ್ಲೊಮಾ, ಪ್ರತ್ಯೇಕ ಪಿಯು ಕಾಲೇಜಿಗೆ ಆಗ್ರಹಿಸಿ ಎಸ್‌ಡಿಪಿಐ ಧರಣಿ

ಶಹಾಪುರ ತಾಲೂಕಿನಲ್ಲಿ ಸರ್ಕಾರಿ ಡಿಪ್ಲೊಮಾ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸುವುದು ಹಾಗೂ ಅಲ್ಪಸಂಖ್ಯಾತ...

ಉಡುಪಿ | ಗುಂಡ್ಮಿಯಲ್ಲಿ ಭೀಕರ ಅಪಘಾತ: ಬೆಂಕಿಗಾಹುತಿಯಾದ ಕಾರು; ಮೂವರಿಗೆ ಗಂಭೀರ ಗಾಯ

ಕಾರು ಮತ್ತು ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಸಂಪೂರ್ಣ...

ಬಳ್ಳಾರಿ | ಮಿಂಚೇರಿ ಕಾಯ್ದಿಟ್ಟ ಅರಣ್ಯದಲ್ಲಿ 11 ಕಾಡು ಮೊಲಗಳ ಬೇಟೆ: ಮೂವರು ಅರಣ್ಯ ಇಲಾಖೆ ವಶಕ್ಕೆ

ನಗರದ ಹೊರವಲಯದ ಮಿಂಚೇರಿ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ 11 ಕಾಡು ಮೊಲಗಳನ್ನು...

Tag: ಬೌರಿಂಗ್ ಆಸ್ಪತ್ರೆ