ಸಾಲ ಮರುಪಾವತಿ ಮಾಡಿಲ್ಲವೆಂದು ರೈತರೊಬ್ಬರ ಮನೆಯನ್ನು ‘ಈಕ್ವಿಟಾಸ್ ಸ್ಮಾಲ್ ಫೈನಾನ್ಸ್ ಬ್ಯಾಂಕ್'ನ ಅಧಿಕಾರಿಗಳು ಸೀಜ್ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ನ್ಯಾಯಾಲಯದ ಆದೇಶದ ಮೇರೆಗೆ ಮನೆಯನ್ನು ‘ಮುಟ್ಟುಗೋಲು’ ಹಾಕಿಕೊಂಡಿರುವುದಾಗಿ ಅಧಿಕಾರಿಗಳು ಹೇಳಿಕೊಂಡಿದ್ದಾರೆ.
ಬೆಳಗಾವಿ...
ಮೈಕ್ರೋ ಫೈನಾನ್ಸ್ ದಿಂದ ಪಡೆದ ಮರುಪಾವತಿಸಲು ಸಾಧ್ಯವಾಗದೆ ಅಧಿಕಾರಿಗಳ ಕಿರುಕುಳಕ್ಕೆ ನೊಂದು ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ ನಗರದ ಸಿದ್ದೇಶ್ವರ ಕಾಲೋನಿಯಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.
ಗಂಗಮ್ಮ (38) ಆತ್ಮಹತ್ಯೆಗೆ...
ಕೆಲ ಖದೀಮರು ನಕಲಿ ದಾಖಲೆಗಳನ್ನು ನೀಡಿ, ಬ್ಯಾಂಕ್‌ಗಳಿಂದ ಸಾಲ ಪಡೆದಿರುವ ಪ್ರಕರಣ ಬೆಳಕಿಗೆ ಬಂದಿದೆ. ಪ್ರಕರಣದಲ್ಲಿ ಬೆಂಗಳೂರಿನ ಮೂರು ಬ್ಯಾಂಕ್‌ಗಳ ಮೂವರು ಮ್ಯಾನೇಜರ್‌ಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ನಕಲಿ ದಾಖಲೆ ನೀಡಿ ಸಾಲ ಪಡೆದುಕೊಂಡು...
ಬ್ಯಾಂಕ್ ಸಾಲ ಮರುಪಾವತಿ ಮಾಡದೆ, ವಂಚಿಸುವ ಉದ್ದೇಶ ಹೊಂದಿದ್ದಾರೆಂಬ ಆರೋಪದ ಮೇಲೆ ಮಾಜಿ ಸಚಿವ, ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ಬೆಂಗಳೂರಿನ ವಿವಿಪುರಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಖಲಾಗಿದೆ.
ಬೆಳಗಾವಿಯ ಸೌಭಾಗ್ಯ, ಲಕ್ಷ್ಮಿ...
ಬರಗಾಲ, ಬೆಳೆ ನಷ್ಟದಿಂತ ರೈತರು ಕಂಗಾಲಾಗಿದ್ದಾರೆ. ಜೀವನ ನಿರ್ವಹಣೆಯು ದುಸ್ಥರವಾಗಿದೆ. ಸರ್ಕಾರಗಳು ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸಾಲವನ್ನು ಮರುಪಾವತಿಸುವಂತೆ ಕೆಲವು ಬ್ಯಾಂಕ್‌ಗಳು ರೈತರಿಗೆ ನೋಟಿಸ್ ನೀಡಿವೆ. ಬ್ಯಾಂಕ್‌ಗಳ ಧೋರಣೆ...