ಬೆಳಗಾವಿ | ‘ಇಎಂಐ’ ಕಟ್ಟಿಲ್ಲವೆಂದು ರೈತನ ಮನೆ ‘ಸೀಜ್’ ಮಾಡಿದ ಬ್ಯಾಂಕ್‌; ಬೀದಿ ಪಾಲಾದ ಕುಟುಂಬ!

ಸಾಲ ಮರುಪಾವತಿ ಮಾಡಿಲ್ಲವೆಂದು ರೈತರೊಬ್ಬರ ಮನೆಯನ್ನು ‘ಈಕ್ವಿಟಾಸ್ ಸ್ಮಾಲ್‌ ಫೈನಾನ್ಸ್‌ ಬ್ಯಾಂಕ್‌'ನ ಅಧಿಕಾರಿಗಳು ಸೀಜ್‌ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ನ್ಯಾಯಾಲಯದ ಆದೇಶದ ಮೇರೆಗೆ ಮನೆಯನ್ನು ‘ಮುಟ್ಟುಗೋಲು’ ಹಾಕಿಕೊಂಡಿರುವುದಾಗಿ ಅಧಿಕಾರಿಗಳು ಹೇಳಿಕೊಂಡಿದ್ದಾರೆ. ಬೆಳಗಾವಿ...

ಕಲಬುರಗಿ | ಮೈಕ್ರೋ ಫೈನಾನ್ಸ್ ಸಾಲ ವಸೂಲಿಗಾಗಿ ಕಿರುಕುಳ; ಮರ್ಯಾದೆಗಂಜಿ ಮಹಿಳೆ ಆತ್ಮಹತ್ಯೆ

ಮೈಕ್ರೋ ಫೈನಾನ್ಸ್ ದಿಂದ ಪಡೆದ ಮರುಪಾವತಿಸಲು ಸಾಧ್ಯವಾಗದೆ ಅಧಿಕಾರಿಗಳ ಕಿರುಕುಳಕ್ಕೆ ನೊಂದು ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ ನಗರದ ಸಿದ್ದೇಶ್ವರ ಕಾಲೋನಿಯಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ಗಂಗಮ್ಮ (38) ಆತ್ಮಹತ್ಯೆಗೆ...

ಬೆಂಗಳೂರು | ನಕಲಿ ದಾಖಲೆ ನೀಡಿದ್ದವರಿಗೆ ಸಾಲ ಮಂಜೂರು; ಮೂವರು ಬ್ಯಾಂಕ್‌ ಮ್ಯಾನೇಜರ್‌ಗಳ ಬಂಧನ

ಕೆಲ ಖದೀಮರು ನಕಲಿ ದಾಖಲೆಗಳನ್ನು ನೀಡಿ, ಬ್ಯಾಂಕ್‌ಗಳಿಂದ ಸಾಲ ಪಡೆದಿರುವ ಪ್ರಕರಣ ಬೆಳಕಿಗೆ ಬಂದಿದೆ. ಪ್ರಕರಣದಲ್ಲಿ ಬೆಂಗಳೂರಿನ ಮೂರು ಬ್ಯಾಂಕ್‌ಗಳ ಮೂವರು ಮ್ಯಾನೇಜರ್‌ಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ನಕಲಿ ದಾಖಲೆ ನೀಡಿ ಸಾಲ ಪಡೆದುಕೊಂಡು...

ಬ್ಯಾಂಕ್‌ಗೆ ಮೋಸ ಆರೋಪ; ರಮೇಶ್ ಜಾರಕಿಹೊಳಿ ವಿರುದ್ಧ ಎಫ್‌ಐಆರ್

ಬ್ಯಾಂಕ್‌ ಸಾಲ ಮರುಪಾವತಿ ಮಾಡದೆ, ವಂಚಿಸುವ ಉದ್ದೇಶ ಹೊಂದಿದ್ದಾರೆಂಬ ಆರೋಪದ ಮೇಲೆ ಮಾಜಿ ಸಚಿವ, ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ಬೆಂಗಳೂರಿನ ವಿವಿಪುರಂ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಖಲಾಗಿದೆ. ಬೆಳಗಾವಿಯ ಸೌಭಾಗ್ಯ, ಲಕ್ಷ್ಮಿ...

ಕಲಬುರಗಿ | ಸಾಲ ಮರುಪಾವತಿಸುವಂತೆ ರೈತರಿಗೆ ಬ್ಯಾಂಕ್‌ಗಳ ನೋಟಿಸ್; ರೈತರ ಆಕ್ರೋಶ

ಬರಗಾಲ, ಬೆಳೆ ನಷ್ಟದಿಂತ ರೈತರು ಕಂಗಾಲಾಗಿದ್ದಾರೆ. ಜೀವನ ನಿರ್ವಹಣೆಯು ದುಸ್ಥರವಾಗಿದೆ. ಸರ್ಕಾರಗಳು ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸಾಲವನ್ನು ಮರುಪಾವತಿಸುವಂತೆ ಕೆಲವು ಬ್ಯಾಂಕ್‌ಗಳು ರೈತರಿಗೆ ನೋಟಿಸ್‌ ನೀಡಿವೆ. ಬ್ಯಾಂಕ್‌ಗಳ ಧೋರಣೆ...

ಜನಪ್ರಿಯ

ಜಿಲ್ಲಾ ಕಾಂಗ್ರೆಸ್‌ನಿಂದ ಅ.5ಕ್ಕೆ ಬೃಹತ್ ಪ್ರತಿಭಟನಾ ಮೆರವಣಿಗೆ: ಜಿಲ್ಲಾ‌ಧ್ಯಕ್ಷ ಮ್ಯಾಕಲ ನಾರಾಯಣಸ್ವಾಮಿ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಅವೈಜ್ಞಾನಿಕವಾಗಿದ್ದು, ಮತದಾರರ ಹೆಸರನ್ನು...

ಶಿವಮೊಗ್ಗ | ಬ್ಯಾಟರಿ, ಕಾಪರ್ ವೈರ್‌ ಕಳವು: ಆರೋಪಿಗೆ 3 ತಿಂಗಳ ಸಜೆ 25,000 ರೂ. ದಂಡ

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಬೊಮ್ಮಕಟ್ಟೆ ವನ್ಯ ವೃಕ್ಷೋದ್ಯಾನವನದ ರಸ್ತೆ ಸಮೀಪ ಕೆ.ಇ.ಬಿ....

ಇನ್‌ಸ್ಟಾಗ್ರಾಮ್ ಚಾಟ್ ವಿವಾಹೇತರ ಸಂಬಂಧಕ್ಕೆ ಪುರಾವೆಯಲ್ಲ: ಅಲಹಾಬಾದ್ ಹೈಕೋರ್ಟ್

ಪತ್ನಿಯು ಮತ್ತೊಬ್ಬ ವ್ಯಕ್ತಿಯೊಂದಿಗೆ ಇನ್‌ಸ್ಟಾಗ್ರಾಮ್‌ನಲ್ಲಿ ನಡೆಸಿದ ಸಂಭಾಷಣೆಗಳ ಪ್ರಿಂಟ್‌ಔಟ್‌ಗಳನ್ನು ಮಾತ್ರವೇ ಆಧಾರವಾಗಿಟ್ಟುಕೊಂಡು...

Tag: ಬ್ಯಾಂಕ್‌ ಸಾಲ