ನ್ಯೂಜಿಲೆಂಡ್ ವಿರುದ್ಧದ ಐದು ಪಂದ್ಯಗಳ ಏಕದಿನ ಕ್ರಿಕೆಟ್ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡವು 5 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಆಕ್ಲೆಂಡ್ನ ಈಡನ್ ಪಾರ್ಕ್ ಮೈದಾನದಲ್ಲಿ ನಡೆದ ರೋಚಕ ಪಂದ್ಯದಲ್ಲಿ ಬ್ಯಾಟಿಂಗ್...
ಐಪಿಎಲ್ ಅಬ್ಬರ ಮುಗಿದಿದೆ. ಎರಡು ತಿಂಗಳುಗಳ ಕಾಲ ಅಭಿಮಾನಿಗಳಿಗೆ ಭರಪೂರ ಮನರಂಜನೆ ಒದಗಿಸಿದ್ದ ಚುಟುಕು ಟೂರ್ನಿಯಲ್ಲಿ ಚೆನ್ನೈ ತಂಡವು ಚಾಂಪಿಯನ್ ಆಗಿ ಹೊರಹೊಮ್ಮಿತ್ತು.
ʻಹೊಡಿ-ಬಡಿ ಆಟʼದಲ್ಲಿ ಯಶಸ್ಸು ಕಂಡಿರುವ ಟೀಮ್ ಇಂಡಿಯಾ ಆಟಗಾರರಿಗೆ...