ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಆಂಡ್ ಇಂಡಸ್ಟ್ರೀಸ್ (ಬಿಸಿಸಿಐ) ಯುಎಇ ಘಟಕದ ಆಶ್ರಯದಲ್ಲಿ ನಾಳೆ (ಫೆಬ್ರವರಿ 9) ದುಬೈನ ಇತಿಸಲಾತ್ ಅಕಾಡೆಮಿ ಮೈದಾನದಲ್ಲಿ ನಡೆಯಲಿರುವ 'ಬ್ಯಾರಿ ಮೇಳ-2025'ಕ್ಕೆ ಭರದ ಸಿದ್ಧತೆಗಳು ನಡೆಯುತ್ತಿವೆ.
"ಯುಎಇಯಲ್ಲಿ ಸುಮಾರು...
ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಆಂಡ್ ಇಂಡಸ್ಟ್ರಿಸ್ ಯುಎಇ ನೇತೃತ್ವದಲ್ಲಿ ಯುಎಇಯಲ್ಲಿರುವ ಎಲ್ಲಾ ಬ್ಯಾರಿ ಸಂಘಟನೆಗಳ ಸಹಯೋಗದಲ್ಲಿ 2025ರ ಫೆಬ್ರವರಿ 9ರಂದು ಇತಿಸಲಾತ್ ಅಕಾಡೆಮಿ ಮೈದಾನದಲ್ಲಿ ಅದ್ದೂರಿಯ ಬ್ಯಾರಿ ಮೇಳ ನಡೆಯಲಿದೆ.
ಇದರ ಅಂಗವಾಗಿ...