ನಾರಾಯಣ ಗುರುಗಳ 17೦ನೇ ಜಯಂತಿಯನ್ನು ರಾಷ್ಟ್ರೀಯ ಬಿಲ್ಲವ ಈಡಿಗ ನಾಮಧಾರಿ ಧೀವರ ಮಹಾಮಂಡಳಿ (ರಿ)ಉಡುಪಿ ಜಿಲ್ಲೆಯ ವತಿಯಿಂದ ಉಡುಪಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿಯಿರುವ ಸ್ಮರಣಿಕ ಸಭಾಂಗಣದಲ್ಲಿ ಅಚರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ರಾಷ್ಟ್ರೀಯ...
ಸರಳ ಜೀವನ ನಡೆಸಿದ ನಾರಾಯಣ ಗುರುಗಳು ಎಲ್ಲ ವರ್ಗಗಳ ಶ್ರೇಯೋಭಿವೃದ್ಧಿಗೆ ಶ್ರಮಿಸಿದರು.
ಕೇರಳದಲ್ಲಿ ದಲಿತೋದ್ಧಾರ ಚಳವಳಿಗಳನ್ನು ಕೈಗೊಂಡು ಸಾಮಾಜಿಕ ಸಮಾನತೆ ಎತ್ತಿ ತೋರಿದರು.
ಸಮಾಜದಲ್ಲಿ ಅಸಮಾನತೆ ಹೋಗಲಾಡಿಸಿ ಸಮಾಜ ಸುಧಾರಣೆಗಾಗಿ ಬ್ರಹ್ಮಶ್ರೀ ನಾರಾಯಣ ಗುರುಗಳ ಕೊಡುಗೆ...