ಕೆ.ಆರ್.ಪೇಟೆಯ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯವು ವರ್ತಮಾನದಲ್ಲಿ ಜಾತಿ, ಬೇಧಗಳಿಂದ ಮುಕ್ತರಾಗಿ, ಉನ್ನತ ಜೀವನವನ್ನು ನಡೆಸುವ ಆಧ್ಯಾತ್ಮಿಕತೆಯ ಮಾರ್ಗವನ್ನು ಕಲಿಸುತ್ತಿದೆ. ಪ್ರಸ್ತುತ ದಿನಮಾನಗಳಲ್ಲಿ ಮನುಷ್ಯರಲ್ಲಿರುವ ಮೌಲ್ಯಗಳು ಮರೆಯಾದಂತೆ ಭೂಮಂಡಲದಲ್ಲಿ ಅನಾಥಾಶ್ರಮ, ವೃದ್ಧಾಶ್ರಮಗಳು ಹೆಚ್ಚಾಗುತ್ತಿವೆ....