ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಮಣೂರು-ಗಿಳಿಯಾರು-ಚಿತ್ರಪಾಡಿ-ಬನ್ನಾಡಿ ಕಾರ್ಕಡ ಗ್ರಾಮದಲ್ಲಿ ಪ್ರತಿ ಮಳೆಗಾಲದಲ್ಲೂ ಕೃತಕ ನೆರೆ ಸೃಷ್ಟಿಯಾಗುತ್ತಿದ್ದು, ಕೃಷಿಕರು ಸಂಕಷ್ಟಕ್ಕೀಡಾಗುತ್ತಿದ್ದಾರೆ. ಪ್ರತಿ ಬಾರಿ ಸರ್ಕಾರಕ್ಕೆ ಮನವಿ ನೀಡಿದ ಹೊರತಾಗಿಯೂ ಸಮಸ್ಯೆಗೆ ಪರಿಹಾರ ದೊರಕುತ್ತಿಲ್ಲ. ಕೃತಕ...
ಸೌಹಾರ್ದತೆಯನ್ನು ಹಾಳು ಮಾಡಲು ಪ್ರಯತ್ನಿಸುತ್ತಿರುವ ಪ್ರಸ್ತುತ ಕಾಲಘಟ್ಟದಲ್ಲಿ ಮಕ್ಕಳಿಗೆ ಪರಸ್ಪರ ಹಬ್ಬಗಳ ಬಗ್ಗೆ ತಿಳಿಸಿಕೊಡುವುದು ಅನಿವಾರ್ಯವಾಗಿದೆ. ಪರಸ್ಪರ ಅರಿತಾಗ ಮಾತ್ರ ಸಂಶಯಗಳಿಗೆ ಆಸ್ಪದವಿರುವುದಿಲ್ಲ ಎಂದು ಪತ್ರಕರ್ತ ಶಾರೂಕ್ ತೀರ್ಥಹಳ್ಳಿ ಹೇಳಿದರು.
ಉಡುಪಿ ಜಿಲ್ಲೆಯ ಬ್ರಹ್ಮಾವರದ...
ಮರಾಠಿ ಸಮುದಾಯದ ಕುಟುಂಬಕ್ಕೆ ಅವಾಚ್ಯವಾಗಿ ಜಾತಿ ನಿಂದನೆಗೈದು ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ಬಂಧನಕ್ಕೆ ಆಗ್ರಹಿಸಿ ಉಡುಪಿ ಜಿಲ್ಲಾ ಮರಾಠಿ ಸಮಾಜ ಸೇವಾ ಸಂಘದಿಂದ ಎಸ್‌ಪಿಗೆ ಮನವಿ ಸಲ್ಲಿಸಿದರು.
"ಉಡುಪಿ ಜಿಲ್ಲೆಯ ಬ್ರಹ್ಮಾವರ...
ಮನೆಯಲ್ಲಿ ಒಂಟಿಯಾಗಿದ್ದ ಯುವಕನನ್ನು ಪಿಸ್ತೂಲಿನಿಂದ ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹನೆಹಳ್ಳಿ ಎಂಬಲ್ಲಿ ಶನಿವಾರ (ಮಾ.2) ರಾತ್ರಿ ವೇಳೆ ನಡೆದಿದೆ.
ಕೊಲೆಗೀಡಾದ ಯುವಕನನ್ನು 36 ವರ್ಷದ ಕೃಷ್ಣ ಎಂದು ಗುರುತಿಸಲಾಗಿದೆ....
ಉಡುಪಿ-ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಇರುವ ಬ್ರಹ್ವಾವರದ ಏಕೈಕ ಸಕ್ಕರೆ ಕಾರ್ಖಾನೆಯಲ್ಲಿದ್ದ ಗುಜರಿ ಮಾರಾಟದಲ್ಲಿ 14 ಕೋಟಿ ರೂ. ಹೆಚ್ಚು ಅಕ್ರಮ ನಡೆದಿದೆ. ಬಿಜೆಪಿ ಬೆಂಬಲಿತ ಆಡಳಿತ ಮಂಡಳಿ ಮತ್ತು ಅಧಿಕಾರಿಗಳ ಅಕ್ರಮ ಎಸಗಿದ್ದಾರೆ. ಅವರ...