ಉತ್ತರ ಪ್ರದೇಶ | ಬ್ರಾಹ್ಮಣರು ಬಿಎಸ್‌ಪಿ ಆಡಳಿತದಲ್ಲಿ ಮಾತ್ರವೇ ಸುರಕ್ಷಿತ: ಮಾಯಾವತಿ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ತಮ್ಮ ಪಕ್ಷವು ಬ್ರಾಹ್ಮಣ ನಾಯಕರನ್ನು ಅಭ್ಯರ್ಥಿಗಳಾಗಿ ಕಣಕ್ಕಿಳಿಸಲು ಪ್ರಾರಂಭಿಸಿದ ನಂತರ ಪ್ರತಿಪಕ್ಷಗಳು, ವಿಶೇಷವಾಗಿ ಸಮಾಜವಾದಿ ಪಕ್ಷ (ಎಸ್‌ಪಿ) ಆತಂಕಕ್ಕೊಳಗಾಗಿದೆ ಎಂದು ಬಹುಜನ ಸಮಾಜ ಪಕ್ಷದ (BSP)...

ದಲಿತರ ಭಕ್ತಿಯಿಂದ ಬ್ರಾಹ್ಮಣರಿಗೆ ಲಾಭ: ಕೆ.ಎನ್ ರಾಜಣ್ಣ

ದಲಿತರಲ್ಲಿ ದೈವಭಕ್ತಿ, ಹೋಮ-ಹವನ ಮಾಡಿಸುವುದು ಹೆಚ್ಚಾಗಿದೆ. ಇದರಿಂದ ಬ್ರಾಹ್ಮಣರು ಲಾಭ ಮಾಡಿಕೊಳ್ಳುತ್ತಾರೆ. ಇದು ಸರಿಯೋ-ತಪ್ಪೋ ಎಂಬುದನ್ನು ನಮಗೆ ನಾವೇ ಅರ್ಥ ಮಾಡಿಕೊಳ್ಳಬೇಕು. ಆದರೆ, ಹವನ ಮಾಡಿಸುವವರು ನಾವೇ, ಕಾಣಿಕೆ ಕೊಡುವುದೂ ನಾವೇ, ಹೀಗಿದ್ದಾಗ...

ಜಾತಿ ದೌರ್ಜನ್ಯ | ನೀನು ಗೊಲ್ಲ, ಜುಟ್ಟು ಬಿಡುವ ಹಕ್ಕು ನಿನಗಿಲ್ಲ: ಯುವಕನಿಗೆ ಥಳಿಸಿ ಕೂದಲು ಕತ್ತರಿಸಿದ ಬ್ರಾಹ್ಮಣ!

ದೇಶದಲ್ಲಿ ಬ್ರಾಹ್ಮಣೇತರ ಸಮುದಾಯಗಳಾದ ಪರಿಶಿಷ್ಟ ಜಾತಿ(ಎಸ್‌ಸಿ), ಪರಿಶಿಷ್ಟ ಪಂಗಡ(ಎಸ್‌ಟಿ) ಮತ್ತು ಇತರ ಹಿಂದುಳಿದ ವರ್ಗಗಳ (ಒಬಿಸಿ) ಜನರ ಮೇಲೆ ಜಾತಿ ದೌರ್ಜನ್ಯಗಳು ಗಮನಾರ್ಹವಾಗಿ ಹೆಚ್ಚಳವಾಗುತ್ತಿದೆ, ಬೆಳಕಿಗೆ ಬರುತ್ತಿದೆ. ಕುದುರೆ ಸವಾರಿ ಮಾಡಿದ್ದಕ್ಕೆ, ಅದ್ದೂರಿಯಾಗಿ...

ಬ್ರಾಹ್ಮಣನೊಬ್ಬ ತನ್ನ ಮಗಳನ್ನು ನನ್ಮ ಮಗನಿಗೆ ದಾನ ಮಾಡುವವರೆಗೆ ಮೀಸಲಾತಿ ಮುಂದುವರಿಯಲಿ: ವಿವಾದಕ್ಕೀಡಾದ ಐಎಎಸ್ ಅಧಿಕಾರಿ ಹೇಳಿಕೆ

''ಬ್ರಾಹ್ಮಣನೊಬ್ಬ ತನ್ನ ಮಗಳನ್ನು ನನ್ನ ಮಗನಿಗೆ ದಾನ ಮಾಡುವವರೆಗೆ ಅಥವಾ ಅವಳು ಅವನೊಂದಿಗೆ ಸಂಬಂಧ ಹೊಂದಲು ಅನುಮತಿಸುವವರೆಗೆ ಮೀಸಲಾತಿ ಮುಂದುವರಿಯುತ್ತದೆ'' ಎಂದು ಐಎಎಸ್‌ ಅಧಿಕಾರಿಯೊಬ್ಬರು ನೀಡಿರುವ ಹೇಳಿಕೆ ಭಾರೀ ವಿವಾದ ಸೃಷ್ಟಿಸಿದೆ. ಮಧ್ಯಪ್ರದೇಶದ ಪರಿಶಿಷ್ಟ...

ವಚನಯಾನ | ಗೋತ್ರ ಪುರುಷರ ಜಾತಿಮೂಲ ಹಾಗೂ ಬ್ರಾಹ್ಮಣರ ಜಾತಿ ಶ್ರೇಷ್ಠತೆ

ಬ್ರಾಹ್ಮಣರು ಉಳಿದ ಭಾರತೀಯರಿಗಿಂತ ತಮ್ಮದು ಶ್ರೇಷ್ಠ ರಕ್ತವೆಂದು ಎಲ್ಲರನ್ನು ನಂಬಿಸಲು ಪ್ರಯತ್ನಿಸುತ್ತಾರೆ. ತಮ್ಮನ್ನು ತಾವು ಸಪ್ತ ಋಷಿಗಳ ಗೋತ್ರಗಳ ಮೂಲಕ ಗುರುತಿಸಿಕೊಳ್ಳುತ್ತಾರೆ. ಭಾರತದಲ್ಲಿ ದೇವಸ್ಥಾನಗಳು ಇಂದಿಗೂ ಬ್ರಾಹ್ಮಣರ ನಿಯಂತ್ರಣದಲ್ಲಿವೆ. ದೇವಸ್ಥಾನಕ್ಕೆ ಹೋಗಿ ಅರ್ಚನೆ...

ಜನಪ್ರಿಯ

ಅಮೆರಿಕದಲ್ಲಿ ಡೀಸೆಲ್ ರಫ್ತು ನಿಷೇಧದ ಚರ್ಚೆ; ಭಾರತದ ಮೇಲಾಗುವ ಪರಿಣಾಮವೇನು?

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ರಷ್ಯಾ-ಉಕ್ರೇನ್ ನಡುವಿನ ಸಂಘರ್ಷದಿಂದಾಗಿ ಜಾಗತಿಕ...

ಮುಂಡಗೋಡ | ಮೊಬೈಲ್ ಅಂಗಡಿ ಕಳ್ಳತನ: ನಾಲ್ವರು ವಿದ್ಯಾರ್ಥಿಗಳ ಬಂಧನ

ಮೊಬೈಲ್ ಅಂಗಡಿಯ ಬೀಗ ಒಡೆದು ವಿವಿಧ ಎಲೆಕ್ಟ್ರಾನಿಕ್ ವಸ್ತುಗಳನ್ನು ಕಳವು ಮಾಡಿದ...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ ಕಂಗಾಲಾದ ಬಡ ಕಾರ್ಮಿಕರು

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM...

4 ವರ್ಷದಲ್ಲಿ BJP, NPFಗೆ ಹಾರಿದ 111 ಜನಪ್ರತಿನಿಧಿಗಳು; ಎಡಿಆರ್‌ ವರದಿ

2022ರಿಂದ 2026ರ ಅವಧಿಯಲ್ಲಿ ಚುನಾವಣೆ ಗೆದ್ದ ಬಳಿಕ ಒಟ್ಟು 111 ಹಾಲಿ...

Tag: ಬ್ರಾಹ್ಮಣ