ಒತ್ತಡದಿಂದ ಡಬ್ಲ್ಯುಎಫ್ಐ ಅಮಾನತು ನಿರ್ಧಾರ: ವಿಪಕ್ಷ ನಾಯಕರ ಆರೋಪ

ನೂತನವಾಗಿ ಆಯ್ಕೆಯಾಗಿರುವ ಡಬ್ಲ್ಯುಎಫ್ಐ (ಭಾರತೀಯ ಕುಸ್ತಿ ಒಕ್ಕೂಟ) ಅನ್ನು ಅಮಾನತುಗೊಳಿರುವ ಸರಕಾರದ ನಿರ್ಧಾರವು ಪ್ರತಿಭಟನಾ ನಿರತ ಕುಸ್ತಿಪಟುಗಳಿಗೆ ನ್ಯಾಯ ಒದಗಿಸಲು ಸಾಕಾಗುವುದಿಲ್ಲ ಎಂದು ಪ್ರತಿಪಕ್ಷ ನಾಯಕರು ಹೇಳಿದ್ದಾರೆ.ಡಬ್ಲ್ಯುಎಫ್‌ಐ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್...

ಸಂಜಯ್ ಸಿಂಗ್ ನನ್ನ ಸಂಬಂಧಿಯಲ್ಲ, ನನಗೂ ಕುಸ್ತಿ ಒಕ್ಕೂಟಕ್ಕೂ ಸಂಬಂಧವಿಲ್ಲ: ಬ್ರಿಜ್ ಭೂಷಣ್ ಸಿಂಗ್

ಭಾರತೀಯ ಕುಸ್ತಿ ಒಕ್ಕೂಟದ ಮಾಜಿ ಅಧ್ಯಕ್ಷ ಬ್ರಿಜ್‌ ಭೂಷಣ್ ಸಿಂಗ್‌ ನನಗೂ ಈಗಿನ ಒಕ್ಕೂಟಕ್ಕೂ ಯಾವುದೇ ಸಂಬಂಧವಿಲ್ಲ, ನಾನು ಒಕ್ಕೂಟದ ಅಧ್ಯಕ್ಷ ಸಂಜಯ್‌ ಸಿಂಗ್‌ ಸಂಬಂಧಿಯಲ್ಲ ಎಂದು ತಿಳಿಸಿದ್ದಾರೆ.ಒಕ್ಕೂಟವನ್ನು ಕೇಂದ್ರ ಕ್ರೀಡಾ ಸಚಿವಾಲಯ...

ಕಾಂಗ್ರೆಸ್ ಮಡಿಲಿನಲ್ಲಿರುವ ಕುಸ್ತಿಪಟುಗಳು: ಬ್ರಿಜ್‌ ಭೂಷಣ್ ಸಿಂಗ್

ಪ್ರತಿಭಟನಾನಿರತ ಕುಸ್ತಿಪಟುಗಳು ಕಾಂಗ್ರೆಸ್‌ ಮಡಿಲಲ್ಲಿ ಕುಳಿತಿರುವುದರಿಂದ ಬಹುತೇಕ ಪ್ರಮುಖ ಕುಸ್ತಿಪಟುಗಳು ಅವರನ್ನು ಬೆಂಬಲಿಸುತ್ತಿಲ್ಲ ಎಂದು ಬಿಜೆಪಿ ಸಂಸದ ಬ್ರಿಜ್‌ ಭೂಷಣ್ ಸಿಂಗ್ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಬ್ರಿಜ್ ಭೂಷಣ್ ಸಿಂಗ್, ''ಕುಸ್ತಿಪಟುಗಳು ಕಾಂಗ್ರೆಸ್‌ನ ಮಡಿಲಲ್ಲಿ...

ಭಾರತೀಯ ಕುಸ್ತಿ ಫೆಡರೇಶನ್: ನೂತನ ಅಧ್ಯಕ್ಷನಾಗಿ ಬ್ರಿಜ್ ಭೂಷಣ್ ಆಪ್ತ ಸಂಜಯ್ ಸಿಂಗ್ ಆಯ್ಕೆ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪ ಹೊತ್ತಿರುವ ಭಾರತೀಯ ಕುಸ್ತಿ ಫೆಡರೇಶನ್‌ ಅಧ್ಯಕ್ಷ ಬ್ರಿಜ್‌ ಭೂಷಣ್‌ ಸಿಂಗ್‌ ಅಧಿಕಾರಾವಧಿ ಮುಗಿದಿದೆ. ಆತನಿಂದ ತೆರವಾಗುತ್ತಿರುವ ಸ್ಥಾನಕ್ಕೆ ಆತನ ಆಪ್ತನೇ ಆಗಿರುವ ಸಂಜಯ್ ಸಿಂಗ್‌...

ಲೈಂಗಿಕ ದೌರ್ಜನ್ಯ ಪ್ರಕರಣ | ಜು. 18ರಂದು ಹಾಜರಾಗಲು ಬ್ರಿಜ್‌ ಭೂಷಣ್‌ ಸಿಂಗ್‌ಗೆ ಸಮನ್ಸ್ ಜಾರಿ

ಬ್ರಿಜ್‌ ಭೂಷಣ್‌ ಸಿಂಗ್‌ ವಿರುದ್ಧ ಎರಡು ಪ್ರಕರಣ ದಾಖಲುಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿದ್ದ ಕುಸ್ತಿಪಟುಗಳುಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿ ಭಾರತೀಯ ಕುಸ್ತಿ ಒಕ್ಕೂಟದ (ಡಬ್ಲ್ಯುಎಫ್‌ಐ) ಅಧ್ಯಕ್ಷ ಬ್ರಿಜ್‌...

ಜನಪ್ರಿಯ

ಸೆಕ್ಸ್‌ ವಿಡಿಯೊ ಪ್ರಕರಣ | ಪ್ರಜ್ವಲ್‌ಗೆ ದೇಶ ಬಿಡಲು ಸಹಕರಿಸಿದವರು, ಸಂತ್ರಸ್ತರಿಗೆ ನ್ಯಾಯ ಕೊಡಿಸುವರೇ?

ಸಾವಿರಾರು ಹೆಣ್ಣುಮಕ್ಕಳನ್ನು ತನ್ನ ಕಾಮತೃಷೆಗೆ ಬಳಸಿಕೊಂಡು, ಅದರ ವಿಡಿಯೊ ಮಾಡಿಕೊಂಡ ಆರೋಪಿ...

ವಿಜಯಪುರ | ದೇಶದ ಅಭಿವೃದ್ಧಿಯಲ್ಲಿ ಕಾಂಗ್ರೆಸ್‌ ತನ್ನದೇ ಛಾಪು ಮೂಡಿಸಿದೆ: ಮಂಜುನಾಥ ಸುಣಗಾರ

ಇವತ್ತು ದೇಶದಲ್ಲಿ ಕಾಂಗ್ರೆಸ್ ಪಕ್ಷ ಸ್ವಾತಂತ್ರ್ಯ ಪೂರ್ವದಲ್ಲಿ ಹಾಗೂ ಸ್ವಾತಂತ್ರ್ಯ ನಂತರದಲ್ಲಿ...

ವಿಜಯಪುರ | ಮೋದಿ ದುರಾಡಳಿತ ಕೊನೆಗಾಣಿಸಬೇಕು: ಅಪ್ಪಾಸಾಹೇಬ ಯರನಾಳ

ಮೋದಿ ಹಿಟ್ಲರ್ ಶಾಹಿ ಆಡಳಿತ ಕೊನೆಗೊಳ್ಳುವ ಸಮಯ ಬಂದಿದೆ, ಮೋದಿ ಈ...

ತುಮಕೂರು | ಸ್ಟ್ರಾಂಗ್ ರೂಮ್ ಪರಿಶೀಲಿಸಿದ ಜಿಲ್ಲಾಧಿಕಾರಿ

ತುಮಕೂರು ಲೋಕಸಭಾ ಕ್ಷೇತ್ರದ ಚುನಾವಣೆ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಕ್ಷೇತ್ರ ವ್ಯಾಪ್ತಿಗೆ ಒಳಪಡುವ...

Tag: ಬ್ರಿಜ್‌ ಭೂಷಣ್‌ ಸಿಂಗ್‌