ಕೊಲ್ಲಿ ಕಲಹ: ಇದು ನಮ್ಮ ಯುದ್ಧವಲ್ಲ ಎಂದ ಬ್ರಿಟನ್‌!

ಈ ಯುದ್ದ ತನ್ನದಲ್ಲ ಎಂದು ಬ್ರಿಟನ್‌ ಹೇಳಿಕೆ ನೀಡಿದೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಅಮೆರಿಕ ಹಾಗೂ ಇಸ್ರೇಲ್‌ ಜಂಟಿಯಾಗಿ ಕೈಗೊಂಡ ಯುದ್ಧಕ್ಕೆ ಬಹುತೇಕ ರಾಷ್ಟ್ರಗಳು ವಿರೋಧ ವ್ಯಕ್ತಪಡಿಸಿವೆ. ಯುಕೆ ಈ ಯುದ್ದದಲ್ಲಿ ತಾನು ಪಾಲುಗೊಳ್ಳುವುದಿಲ್ಲ...

ಬ್ರಿಟನ್‌ನಲ್ಲಿ ಭಾರತೀಯ ಮೂಲದ ಯುವತಿ ಮೇಲೆ ಅತ್ಯಾಚಾರ

ಬ್ರಿಟನ್‌ನ ವೆಸ್ಟ್ ಮಿಡ್‌ಲ್ಯಾಂಡ್ಸ್ ಪ್ರದೇಶದಲ್ಲಿ 20 ವರ್ಷದ ಭಾರತೀಯ ಮೂಲದ ಯುವತಿ ಮೇಲೆ ಅತ್ಯಾಚಾರ ನಡೆದಿದ್ದು, ಈ ದಾಳಿಯ ಹಿಂದೆ ಜನಾಂಗೀಯ ದ್ವೇಷವೇ ಕಾರಣವಾಗಿದೆ ಎಂದು ವೆಸ್ಟ್ ಮಿಡ್‌ಲ್ಯಾಂಡ್ಸ್ ಪೊಲೀಸರು ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ...

ಯುಕೆ ಚುನಾವಣೆ | ಕೀರ್ ಸ್ಟಾರ್ಮರ್‌ ಆಡಳಿತದಲ್ಲಿ ಬದಲಾಗುವುದೇ ಬ್ರಿಟನ್?

ಬ್ರಿಟನ್‌ ಸಂಸತ್ತಿನ ಚುನಾವಣೆ ನಡೆದು, ಫಲಿತಾಂಶ ಹೊರಬಿದ್ದಿದೆ. 650 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬರೋಬ್ಬರಿ 412 ಸ್ಥಾನಗಳನ್ನು ಗೆಲ್ಲುವ ಮೂಲಕ ಲೇಬರ್ ಪಕ್ಷವು ಆಡಳಿತಾರೂಢ ಕನ್ಸರ್ವೇಟಿವ್ ಪಕ್ಷವನ್ನು ಮಣಿಸಿದೆ. ಅಧಿಕಾರದಲ್ಲಿದ್ದು, ಕೇವಲ 121...

ಸಚಿವೆ ಸುಯೆಲ್ಲಾ ವಜಾ ಪ್ರಕರಣ | ರಿಷಿ ಸುನಕ್ ವಿರುದ್ಧ ಮೊದಲ ಅವಿಶ್ವಾಸ ಪತ್ರ

ಸೋಮವಾರ ನಡೆದ ಸಂಪುಟ ಪುನಾರಚನೆಯಲ್ಲಿ ಗೃಹ ಸಚಿವೆ ಸುಯೆಲ್ಲಾ ಬ್ರವರ್‌ಮನ್ ಅವರನ್ನು ವಜಾಗೊಳಿಸಿದ ನಂತರ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರು ತಮ್ಮ ಮೊದಲ ಅವಿಶ್ವಾಸ ಪತ್ರವನ್ನು ಎದುರಿಸುತ್ತಿದ್ದಾರೆ. ಮಾಜಿ ಪ್ರಧಾನಿ ಬೋರಿಸ್...

ಅತಿ ಹೆಚ್ಚು ಭಾರತೀಯರು ಇಂಗ್ಲೀಷ್‌ ಕಾಲುವೆ ಮೂಲಕ ಅಕ್ರಮವಾಗಿ ಬ್ರಿಟನ್‌ ಪ್ರವೇಶ : ವರದಿ

ಬ್ರಿಟನ್‌ ದೇಶಕ್ಕೆ ಈ ವರ್ಷ 675 ಭಾರತೀಯರು ಅಕ್ರಮವಾಗಿ ಪ್ರವೇಶ ಅಫ್ಗಾನಿಸ್ತಾನದಿಂದ ಅತಿಹೆಚ್ಚು ವಲಸಿಗರು ಇಂಗ್ಲೆಂಡ್‌ಗೆ ಆಗಮನ ಬ್ರಿಟನ್‌ ದೇಶಕ್ಕೆ ಅಪಾಯಕಾರಿ ಸಣ್ಣ ದೋಣಿಗಳ ಮೂಲಕ ಹೆಚ್ಚು ಭಾರತೀಯರು ಪ್ರವೇಶಿಸಿದ್ದಾರೆ ಎಂದು ದೇಶದ ಗೃಹ ಕಚೇರಿ...

ಜನಪ್ರಿಯ

ಯಾದಗಿರಿ | ಎಕರೆಗೆ ₹25 ಸಾವಿರ ಬರ ಪರಿಹಾರ, ಕೃಷಿ ಸಾಲ ಸಂಪೂರ್ಣ ಮನ್ನಾ ಮಾಡುವಂತೆ ರೈತ ಸಂಘ ಆಗ್ರಹ

ಯಾದಗಿರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಿರುವ ಹಿನ್ನೆಲೆಯಲ್ಲಿ ಪ್ರತಿ ರೈತರ...

ಬೆಳಗಾವಿ | ಮಾಂಜಾ ದಾರಕ್ಕೆ ಸಿಲುಕಿ ಬೈಕ್ ಸವಾರ ಸಾವು

ಗಾಳಿಪಟದ ಮಾಂಜಾ ದಾರ ಬೈಕ್‌ ಚಲಾಯಿಸುತ್ತಿದ್ದ ಯುವಕನ ಕೊರಳಿಗೆ ಸಿಲುಕಿ ಸ್ಥಳದಲ್ಲೇ...

ಕುಮಟಾ | ದೇವಿಮನೆ ಘಟ್ಟದಲ್ಲಿ KSRTC ಬಸ್ ಕಂದಕಕ್ಕೆ; 18 ಮಂದಿಗೆ ಗಾಯ

ಕುಮಟಾ: ತಾಲೂಕಿನ ದೇವಿಮನೆ ಘಟ್ಟದ 2ನೇ ತಿರುವಿನ ಬಳಿ ಗುರುವಾರ ರಾತ್ರಿ...

ಯಾದಗಿರಿ | ಸಮರ್ಪಕ ಕೂಲಿ ಪಾವತಿಗೆ ಆಗ್ರಹ: ರಸ್ತಾಪುರ ಗ್ರಾಪಂ ಕಚೇರಿ ಎದುರು ರೈತ ಸಂಘ ಧರಣಿ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೆಲಸ ಮಾಡಿರುವ...

Tag: ಬ್ರಿಟನ್‌