ಸಾಮಾನ್ಯ ಜನರು ಉದ್ಯೋಗವನ್ನು ಪಡೆಯಲು ಹರಸಾಹಸ ಪಡುತ್ತಿದ್ದಾರೆ. ಸಾಮಾಜಿಕ ಪಿಡುಗಾಗಿರುವ ನಿರುದ್ಯೋಗವನ್ನು ನಿವಾರಿಸುವುದರಿಂದ ಸೌಹಾರ್ದ ಭಾರತವನ್ನು ನಿರ್ಮಾಣ ಮಾಡಲು ಸಾಧ್ಯ ಎಂದು ಜನಪದ ವಿದ್ವಾಂಸ, ಸಾಹಿಗಳಾದ ಡಾ.ಗಣನಾಥ ಶೆಟ್ಟಿ ಎಕ್ಕಾರು ಅಭಿಪ್ರಾಯಪಟ್ಟರು.
ಸ್ವಾತಂತ್ರ್ಯ ಚಳುವಳಿಯ...
ಸ್ವಾತಂತ್ರ್ಯ ವೀರ ಭಗತ್ ಸಿಂಗ್, ರಾಜ್ ಗುರು, ಸುಖದೇವ್ ಅವರ 90ನೇ ವರ್ಷದ ಹುತಾತ್ಮ ದಿನವನ್ನು ಸಂಕಲ್ಪ ದಿನವಾಗಿ ಆಚರಿಸೋಣ ಎಂದು ಎಐಎಂಎಸ್ಎಸ್ ಹಾಗೂ ಕರ್ನಾಟಕ ಜನಶಕ್ತಿ ಸಂಘಟನೆಗಳ ಮುಖಂಡರು ಕರೆ ನೀಡಿದರು.
ದಾವಣಗೆರೆಯ...
ಎಲ್ಲ ದಾನಗಳಿಗಿಂತ ರಕ್ತದಾನ ಶ್ರೇಷ್ಠ ದಾನವಾಗಿದೆ. ಹದಿನೆಂಟರಿಂದ ಅರವತ್ತು ವರ್ಷದೊಳಗಿನ ನಲ್ವತ್ತೈದು ಕೆಜಿ ತೂಕದ, ಪ್ರತಿಯೊಬ್ಬ ಆರೋಗ್ಯವಂತ ವ್ಯಕ್ತಿಯೂ ರಕ್ತದಾನ ಮಾಡಬಹುದು. ರಕ್ತದಾನದಿಂದ ಮೂರು ಜೀವಗಳನ್ನು ರಕ್ಷಿಸಬಹುದು. ಈ ಕಾರ್ಯವು ಮಾನವೀಯತೆಯ ಸಂಕೇತವಾಗಿದೆ...