ಪ್ರಸ್ತುತ ಯುವಜನತೆ ಎದುರಿಸುತ್ತಿರುವ ನಿರುದ್ಯೋಗ, ಭ್ರಷ್ಟಾಚಾರ, ಮೂಲಭೂತವಾದ ಸೇರಿದಂತೆ ಇತರ ಗಂಭೀರ ಸಮಸ್ಯೆಗಳು ಉಲ್ಬಣಗೊಳ್ಳಲು ಮುಖ್ಯ ಕಾರಣ ನಾವೆಲ್ಲರೂ ಭಗತ್ ಸಿಂಗ್ರನ್ನು ಸರಿಯಾಗಿ ಅಧ್ಯಯನ ಮಾಡದಿರುವುದು. ಇನ್ನು ಮುಂದೆಯಾದರೂ ಅವರ ಚಿಂತನೆಯನ್ನು ಅಧ್ಯಯನ...
ದೇಶಕ್ಕೆ ಸ್ವಾತಂತ್ರ್ಯ ಬಂದು 78 ವರ್ಷಗಳಾದರೂ ಜನತೆ ಜಾತಿ, ಧರ್ಮ ಮತ್ತು ಭಾಷೆಗಳ ಹೆಸರಿನಲ್ಲಿ ಕಚ್ಚಾಡುವುದನ್ನು ನೋಡುತ್ತಿದ್ದೇವೆ. ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಾಬಲ್ಯ ಹೊಂದಿದ್ದ ಪಂಥ ಇಂತಹ ಸಮಸ್ಯೆಗಳ ವಿರುದ್ಧ ರಾಜಿರಹಿತ ಹೋರಾಟವನ್ನು...