ತುಮಕೂರು | ಪಿಎಸ್‌ಐ ಕರ್ತವ್ಯಕ್ಕೆ ಅಡ್ಡಿ; ಬಜರಂಗದಳ ಏಳು ಮಂದಿ ವಿರುದ್ಧ ಎಫ್‌ಐಆರ್

ಬಜರಂಗದಳದ ಮುಖಂಡರು ತಮ್ಮ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಪಿಎಸ್‌ಐ ಒಬ್ಬರು ನೀಡಿದ ದೂರಿನ ಮೇಲೆ ಏಳು ಜನರ ವಿರುದ್ಧ ತುಮಕೂರು ನಗರ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.ತುಮಕೂರಿನ ಜಯನಗರ ಠಾಣೆ ಪಿಎಸ್‌ಐ ಮಹಾಲಕ್ಷ್ಮಮ್ಮ ಅವರು,...

ರೋಲ್ ಕಾಲ್ ಮಾಡೋ ಭಜರಂಗದಳದವರಿಗೆ ಹಸು ಸಾಕುವ ರೈತರ ಕಷ್ಟ ಗೊತ್ತಿದ್ಯಾ

ಕೃಷಿ ಚಟುವಟಿಕೆಗೆ ಕೊಂಡೊಯ್ಯುತ್ತಿದ್ದ ಹೋರಿಗಳನ್ನು, ಕಸಾಯಿಗೆ ಅಂತ ಆರೋಪಿಸಿ ಭಜರಂಗದಳದ ಪುಂಡರು ದಾಳಿ ನಡೆಸಿರುವ ಘಟನೆ ಜೂ.4ರಂದು ತುರುವೇಕೆರೆಯಲ್ಲಿ ನಡೆದಿದೆ. ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಹೊನ್ನೇಗೌಡ ಎಂಬವರು ಕೂಡ ಭಜರಂಗದಳದೊಂದಿಗೆ ಶಾಮೀಲಾದ್ದರಿಂದ ಕೊನೆಗೆ ಶಾಸಕರೇ...

ತಪ್ಪೇ ಮಾಡದ ಮೇಲೆ ಭಜರಂಗದಳಕ್ಕೆ ನಿಷೇಧದ ಆತಂಕ ಏಕೆ: ಗೃಹ ಸಚಿವ ಪರಮೇಶ್ವರ್ ಪ್ರಶ್ನೆ

ಭಜರಂಗದಳ ನಿಷೇಧದ ಬಗ್ಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ ಗೃಹಸಚಿವಕಾನೂನುಭಂಗ ಮಾಡುವ ಸಂಘಟನೆಗಳ ನಿಷೇಧ ಖಾತರಿ ಎಂದ ಸಚಿವರುರಾಜ್ಯದಲ್ಲಿ ಕಾನೂನು ಭಂಗ ಮಾಡುವ ಹಾಗೂ ಸಮಾಜದ ಶಾಂತಿ ಕದಡುವ ಸಂಘಟನೆಗಳ ನಿಷೇಧ ಮಾಡುವುದರಲ್ಲಿ ಎರಡು...

ಆರ್‌ಎಸ್‌ಎಸ್‌ ಬ್ಯಾನ್ ಮಾಡಿ ನೋಡಿ, ಮೂರು ತಿಂಗಳಲ್ಲಿ ನಿಮ್ಮ ಸರ್ಕಾರ ಇರಲ್ಲ: ಆರ್ ಅಶೋಕ್ ಗುಡುಗು

'ಕಾಂಗ್ರೆಸ್ ಸರ್ಕಾರ ಬಹಳ ದಿನ ಉಳಿಯಲ್ಲ‌, ಗೂಂಡಾ ಸರ್ಕಾರ ಎಂಬುದು ಜಗಜ್ಜಾಹೀರಾಗಿದೆ''ಉಚಿತ ಯೋಜನೆ ವಿಚಾರದಲ್ಲಿ ಜನರ ದಿಕ್ಕು ತಪ್ಪಿಸಲು ಆರ್‌ಎಸ್‌ಎಸ್‌ ಬ್ಯಾನ್ ಎನ್ನುತ್ತಿದ್ದಾರೆ'ದೇಶದಲ್ಲಿ ಕಾಂಗ್ರೆಸ್‌ ಸರ್ಕಾರ ನೆಗೆದು ಬಿದ್ದಿದೆ. ಇವರಿಗೆ ತಾಕತ್ ಧಮ್...

ಕೋಮುಗಲಭೆ ಸೃಷ್ಟಿಸುವವರ ಮೇಲೆ ಕಠಿಣ ಕ್ರಮ ಎಂದರೆ ಬಿಜೆಪಿಗೆ ಯಾಕೆ ನೋವು: ಸಿದ್ದರಾಮಯ್ಯ

ಸಂವಿಧಾನದ ವಿಧಿಗಳನ್ನು ಉಲ್ಲಂಘಿಸಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಮತ್ತು ಕೋಮು ಗಲಭೆಗಳಲ್ಲಿ ಭಾಗಿಯಾಗುವ ಸಂಘಟನೆಗಳ‌ ವಿರುದ್ಧ ನಿಷೇಧವೂ ಸೇರಿದಂತೆ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಪ್ರಣಾಳಿಕೆಯಲ್ಲಿ ಹೇಳಿದ್ದೇವೆ. ಇದರಲ್ಲಿ ತಪ್ಪೇನಿದೆ? ಎಂದು ಮಾಜಿ...

ಜನಪ್ರಿಯ

ಬೆಂಗಳೂರು | ರೈಲಿಗೆ ಸಿಲುಕಿ ಮೂವರು ಯುವಕರು ದುರ್ಮರಣ

ರೈಲಿಗೆ ಸಿಲುಕಿ ಮೂವರು ಯುವಕರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಬೈಯಪ್ಪನಹಳ್ಳಿ ರೈಲು...

ಪಾಟ್ನಾ| ರೈಲ್ವೆ ನಿಲ್ದಾಣದ ಬಳಿಯ ಹೋಟೆಲ್‌ನಲ್ಲಿ ಅಗ್ನಿ ಅವಘಡ, ಆರು ಮಂದಿ ಸಾವು

ಪಾಟ್ನಾ ಜಂಕ್ಷನ್ ರೈಲ್ವೆ ನಿಲ್ದಾಣದ ಸಮೀಪವಿರುವ ಹೋಟೆಲ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು...

ಯಾವ ಟ್ಯಾಕ್ಸ್ಯೂ ಇಲ್ಲ; ಪಿತ್ರೋಡಾ ಹೇಳಿಕೆಗೂ ಕಾಂಗ್ರೆಸ್‌ಗೂ ಸಂಬಂಧವಿಲ್ಲ: ಡಿ ಕೆ ಶಿವಕುಮಾರ್

"ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಡೆತ್ ಟ್ಯಾಕ್ಸ್ ಹಾಕಲ್ಲ, ಬರ್ತ್ ಟ್ಯಾಕ್ಸ್...

ಮೋದಿ ದ್ವೇಷ ಭಾಷಣ: ಭಯ, ಹತಾಶೆಯ ಅಸಹ್ಯಕರ ಪ್ರತಿರೂಪ

ರಾಜಸ್ಥಾನದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಪ್ರಧಾನಿ ಮೋದಿ ಅವರು ಭಾರತೀಯ ಮುಸ್ಲಿಮರ...

Tag: ಭಜರಂಗದಳ