ಭಟ್ಕಳ: ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದ ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಮಿನಿ ಬಸ್ವೊಂದು (ಟಿಟಿ) ಕಳುವಾಗಿರುವ ಘಟನೆ ನಡೆದಿದೆ. ಭಟ್ಕಳದ ಮಣ್ಣುಳಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ.
ಫಿರ್ಯಾದುದಾರ ಕೃಷ್ಣ ತಂದೆ ಅನಂತ ಅವರು...
ಭಟ್ಕಳ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಟ್ಕಾ ಜುಗಾರಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದು, ಸೆಪ್ಟೆಂಬರ್ 22 ಮತ್ತು 23ರಂದು ವಿವಿಧೆಡೆ ನಡೆದ ಕಾರ್ಯಾಚರಣೆಗಳಲ್ಲಿ ಹಲವು ಮಂದಿಯ ವಿರುದ್ಧ ಪ್ರಕರಣಗಳು ದಾಖಲಾಗಿವೆ. ಪ್ರಕರಣಗಳಿಗೆ...
ಭಟ್ಕಳದಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಮಸೀದಿಯ ಕಿಟಕಿ ಗಾಜನ್ನು ಕಲ್ಲಿನಿಂದ ಒಡೆದಿರುವ ಹಾಗೂ ಮೆರವಣಿಗೆಯತ್ತ ಗೊಜ್ಜು ತೂರಿರುವ ಆರೋಪಕ್ಕೆ ಸಂಬಂಧಿಸಿ ಭಟ್ಕಳ ಶಹರ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.
ಸೆ.16ರಂದು...
ಗಣಪತಿ ವಿಸರ್ಜನಾ ಮೆರವಣಿಗೆ ಸಂದರ್ಭದಲ್ಲಿ ಮಸೀದಿ ಹಾಗೂ ಮದರಸಾಕ್ಕೆ ಕಲ್ಲು ತೂರಾಟ ನಡೆದಿರುವ ಘಟನೆ ಭಟ್ಕಳದಲ್ಲಿ ಬುಧವಾರ ರಾತ್ರಿ ನಡೆದಿದೆ. ಘಟನೆಯ ಬಳಿಕ ಪಟ್ಟಣದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು...
ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಮಂಕಿ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ಪೆಕ್ಟರ್ (ಪಿಎಸ್ಐ) ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅಭಿನಂದನ್ ಗೌಡ ಅವರು ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎನ್ನುವ...