ಮೋದಿ ಸರ್ಕಾರ ಅಧಿಕಾರದಲ್ಲಿ ಮುಂದುವರೆಯಲು ಮತ್ತು ಅದಕ್ಕಾಗಿ ವಿರೋಧ ಪಕ್ಷಗಳನ್ನು ನಾಶ ಮಾಡಲು ಯಾವ ಮಟ್ಟಿನ ಅಕ್ರಮ ಹಾದಿ ಹಿಡಿಯುತ್ತಿದೆ ಎಂಬುದಕ್ಕೆ ಇದು ಒಂದು ಉದಾಹರಣೆಯಷ್ಟೇ
ಕಳೆದ ಡಿಸೆಂಬರ್‌ನಲ್ಲಿ ಸಂಸತ್ ಅಧಿವೇಶನ ನಡೆಯುವ ವೇಳೆ...
ಸಂಸತ್ತಿನಲ್ಲಿ ಭದ್ರತಾಲೋಪ ಕುರಿತು ಸಂಸದರ ಪ್ರಶ್ನೆಗಳಿಗೆ ಉತ್ತರಿಸುವಂತೆ ಒತ್ತಾಯಿಸಿದ ಸಂಸದರನ್ನು ಅಮಾನತ್ತುಗೊಳಿಸಿರುವ ಬಿಜೆಪಿ ಪಕ್ಷದ ಕ್ರಮವನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ತುಮಕೂರು ನಗರದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಬಿ.ಎಚ್. ರಸ್ತೆ...