ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಸಶಸ್ತ್ರ ಪಡೆಗಳ 'ಅಗ್ನಿಪಥ್' ನೇಮಕಾತಿ ಯೋಜನೆಯನ್ನು ತಕ್ಷಣವೇ ರದ್ದುಗೊಳಿಸಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ. ಈ ಯೋಜನೆಯು ಭಾರತದ ರಾಷ್ಟ್ರೀಯ ಭದ್ರತೆ ಮತ್ತು ಸೇನಾ ವ್ಯವಸ್ಥೆಯನ್ನು ತೀವ್ರವಾಗಿ ದುರ್ಬಲಗೊಳಿಸಿದೆ...
ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ ಕನ್ನಾಟ್ ಪ್ಲೇಸ್ನ ಸೆಂಟ್ರಲ್ ಪಾರ್ಕ್ನಲ್ಲಿ ಹಮ್ಮಿಕೊಂಡಿದ್ದ 'ಲೆಹರಾ ದೋ ತಿರಂಗಾ' (ತಿರಂಗಾ ಮಾರ್ಚ್) ಪ್ರತಿಭಟನಾ ಮೆರವಣಿಗೆಗೆ ದೆಹಲಿ ಪೊಲೀಸರು ತಡೆ...
ಭೂಮಾಪನ ಇಲಾಖೆಯ ವಿವಿಧ ಕಾರ್ಯಗಳನ್ನು ನಿರ್ವಹಿಸುತ್ತಿರುವ ಪರವಾನಗಿ ಭೂಮಾಪಕರು, ಸರ್ಕಾರಿ ಭೂಮಾಪಕರಂತೆ ಸಮಾನ ಜವಾಬ್ದಾರಿ ಮತ್ತು ಕರ್ತವ್ಯಗಳನ್ನು ನಿರ್ವಹಿಸುತ್ತಿದ್ದರೂ, ಅವರಿಗೆ ಸರ್ಕಾರಿ ನೌಕರರಿಗೆ ದೊರೆಯುವ ಮೂಲಭೂತ ಸೌಲಭ್ಯಗಳು ಹಾಗೂ ಸೇವಾ ಭದ್ರತೆಗಳು ಲಭ್ಯವಾಗುತ್ತಿಲ್ಲ...
ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿರುವ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು, ಬಾಂಬ್ ನಿಗ್ರಹ ದಳ ಹಾಗೂ ಶ್ವಾನದಳದಿಂದ ವ್ಯಾಪಕ ತಪಾಸಣೆ ನಡೆಸಲಾಯಿತು.
ನ್ಯಾಯಾಲಯದ ಅಧಿಕಾರಿಗಳ ಗಮನಕ್ಕೆ ಬೆದರಿಕೆ ಇ-ಮೇಲ್...
ಇತ್ತೀಚೆಗೆ ಎಎಪಿ ತೊರೆದು ಬಿಜೆಪಿಗೆ ಸೇರಿದ ಪಂಜಾಬ್ನ ಜಲಂಧರ್ನಲ್ಲಿರುವ ಕ್ರಿಕೆಟಿಗ ಮತ್ತು ರಾಜಕಾರಣಿ ಹರ್ಭಜನ್ ಸಿಂಗ್ ಅವರಿಗೆ ನೀಡಿದ್ದ ಭದ್ರತೆಯನ್ನು ಪಂಜಾಬ್ ಸರ್ಕಾರವು ಹಿಂಪಡೆದಿದೆ. ಇದಾದ ಕೂಡಲೇ ಕೇಂದ್ರ ಗೃಹ ಸಚಿವಾಲಯ ಕೇಂದ್ರ...