ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಮಹಿಳೆಯೊಬ್ಬರು ವೈವಾಹಿಕ ವೆಬ್ಸೈಟ್ ಮೂಲಕ ವಂಚನೆಗೆ ಒಳಗಾಗಿದ್ದು, ₹7 ಲಕ್ಷ ಕಳೆದುಕೊಂಡಿರುವ ಘಟನೆ ನಡೆದಿದೆ.
ವಿಜಯಪುರದ ಹಿಟ್ಟಿನಹಳ್ಳಿ ಗ್ರಾಮದ ಭೀಮರಾಜ್(40) ವೈವಾಹಿಕ ವೆಬ್ಸೈಟ್ ಮೂಲಕ ಮಹಿಳೆಯೊಂದಿಗೆ ಸಂಪರ್ಕ ಹೊಂದಿದ್ದು,...
ಮ್ಯಾಟ್ರಿಮೋನಿಯ ಅಪ್ಲಿಕೇಶನ್‌ಗಳಲ್ಲಿ ಪರಿಚಯ ಮಾಡಿಕೊಂಡು ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂ ದೋಚಿದ್ದ ವಂಚಕನೊಬ್ಬ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ವಿಜಯಪುರ ತಾಲೂಕು ನಿವಾಸಿ ಭೀಮರಾಜ್ ಬಂಧಿತ ಆರೋಪಿ.
ಆನ್‌ಲೈನ್ ಅಪ್ಲಿಕೇಶನ್‌ಗಳನ್ನು ನಂಬಿ ಮೋಸ ಹೋಗದಂತೆ ಶಿವಮೊಗ್ಗ ಪೊಲೀಸ್...
ಭದ್ರಾವತಿಯ ಭದ್ರಾ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪೊಲೀಸ್ ಠಾಣೆಯ ಕಾರ್ಯವೈಖರಿಯ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಠಾಣೆಯಲ್ಲಿಯೇ ಪೊಲೀಸರೇ ಡೆಮೋ ನೀಡಿದರು.
ಭದ್ರಾವತಿ ನಗರ ವೃತ್ತದ ಸಿಪಿಐ ಶ್ರೀಶೈಲ್ ಕುಮಾರ್ ನೇತೃತ್ವದಲ್ಲಿ ನಿನ್ನೆ (ಫೆ.5)...
ಭದ್ರಾವತಿ ತಾಲೂಕು ಅರಳಿಹಳ್ಳಿ ಗ್ರಾಮದ ವಿದ್ಯಾರ್ಥಿನಿ ಗುಲ್ತಾಜ್ ಖಾನಂ ಎರಡು ಚಿನ್ನದ ಪದಕಗಳಿಗೆ ಕೊರಳೊಡ್ಡಿದ್ದಾರೆ.
ಗ್ರಾಮದ ಸಾಮಾನ್ಯ ಆಟೋ ಚಾಲಕ ರಫೀಕ್ ಖಾನ್ ಹಾಗೂ ಜಹೀದಾ ಬಾನು ದಂಪತಿಯ ಮಗಳು ಗುಲ್ತಾಜ್ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ...
ಶಿವಮೊಗ್ಗದಲ್ಲಿ ಏನೇ ಕಾನೂನು ಬಾಹಿರ ಚಟುವಟಿಕೆಗಳು ನಡೆದರೂ ಅದನ್ನು ಸರಿಪಡಿಸಲಾಗುವುದು. ಆದರೆ ಭದ್ರಾವತಿಯನ್ನು ರಿಪಬ್ಲಿಕ್ ಆಗಲು ಬಿಡಲ್ಲ ಎಂದು ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಭದ್ರಾವತಿ ರಿಪಬ್ಲಿಕ್ ಎಂದು ಮಾಧ್ಯಮದವರು...