ಭದ್ರಾವತಿಯ ಬಾರಂದೂರು ಕ್ರಾಸ್ ಬಳಿ ಭೀಕರ ಅಫಘಾತ ಸಂಭವಿಸಿದ್ದು, ಮೆಡಿಕಲ್ ವಿದ್ಯಾರ್ಥಿನಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.
ತರೀಕೆರೆ ಮೂಲದ ಕೃತಿ(21) ಮೃತ ದುರ್ದೈವಿ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಸಮೀಪದ ಅಮೃತಾಪುರದ ಕೃತಿ,...
ರೈಸ್ ಮಿಲ್ ಒಂದರಲ್ಲಿ ಬಾಯ್ಲರ್ ಸ್ಫೋಟಗೊಂಡ ಹಿನ್ನೆಲೆ ಹಲವರಿಗೆ ಗಾಯಗಳಾಗಿದ್ದು, ಓರ್ವ ಕಾರ್ಮಿಕ ನಾಪತ್ತೆಯಾಗಿದ್ದಾನೆ.
ಭದ್ರಾವತಿ ತಾಲೂಕಿನ ಚನ್ನಗಿರಿ ರಸ್ತೆಯಲ್ಲಿರುವ ಗಣೇಶ್ ರೈಸ್ ಮಿಲ್ ನಲ್ಲಿನ ಬಾಯ್ಲರ್ ಗುರುವಾರ ಸಂಜೆ 6.20ರ ಸುಮಾರಿಗೆ ದಿಢೀರ್...
ಸೈಬರ್ ಕ್ರೈಂ ಹಾಗೂ ಹಣದ ವಿಷಯಗಳಲ್ಲಿ ಪ್ರತಿನಿತ್ಯ ಒಂದಲ್ಲ ಒಂದು ಸೈಬರ್ ಕ್ರೈಂ ಅಪರಾಧಗಳು ಹೆಚ್ಚಾಗುತ್ತಿರುವ ಕಾರಣ ಮಹಿಳೆಯರಿಗೆ ಹಲವಾರು ರಕ್ಷಣೆ, ಸುರಕ್ಷತೆ ವ್ಯವಸ್ಥೆಗಳಿವೆ. ಅದನ್ನು ಬಳಸಿಕೊಳ್ಳುವ ಮುಖಾಂತರ ಎಚ್ಚರದಿಂದ ಇರಬೇಕು ಎಂದು...
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಆನವೇರಿ ಗ್ರಾಮದ ರೈತ ಸಂಘದ ಗ್ರಾಮ ಘಟಕದ ನಾಮಫಲಕವನ್ನು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ರಾಜ್ಯಾಧ್ಯಕ್ಷರಾದ ಹೆಚ್. ಆರ್ ಬಸವರಾಜಪ್ಪನವರು ಉದ್ಘಾಟಿಸಿದರು.
ಈ ವೇಳೆ ಮಾತನಾಡಿದ...
ಮದ್ಯ ಸೇವಿಸಿ ವಾಹನ ಚಾಲನೆ ಮಾಡಿದ ವ್ಯಕ್ತಿಯೊಬ್ಬರಿಗೆ ಸಂಚಾರಿ ಪಿಎಸ್‌ಐ ಗರಿಷ್ಠ ₹10,000 ದಂಡ ವಿಧಿಸಿ ವಸೂಲಿ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದಲ್ಲಿ ನಡೆದಿದೆ.
ನ್ಯಾಯಾಲಯದ ಸಂಖ್ಯೆ ಸಿಸಿ 6730/24ರ ಪ್ರಕರಣದಲ್ಲಿ...