ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ಸಹೋದರರಿಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕು ಹುಣಸೆಕಟ್ಟೆ ಜಂಕ್ಷನ್ ಬಳಿ ಮಂಗಳವಾರ ರಾತ್ರಿ ಸಂಭವಿಸಿದೆ.
ಗೌಳಿಗರ ಕ್ಯಾಂಪ್ ನಿವಾಸಿಗಳಾದ ಬೀರು(32) ಮತ್ತು ಸುರೇಶ್(35)...
(ಸಂಪೂರ್ಣ ಆಡಿಯೊ ಕೇಳಲು ಇಲ್ಲಿ ಕ್ಲಿಕ್ ಮಾಡಿ: ಗೂಗಲ್ ಪಾಡ್‌ಕಾಸ್ಟ್ಸ್ ಅಥವಾ ಸ್ಪಾಟಿಫೈ ಮ್ಯೂಸಿಕ್)
ಹಗಲಿರುಳೂ ದುಡಿಯುವ ರೈತ. ಆಲೆಮನೆಯ ಕೆಲಸಕ್ಕಾಗಿ ಓದು ಬಿಟ್ಟ ಶ್ರಮಜೀವಿ. ಕಣ್ಣಿಗೆ ಕಟ್ಟುವಂತೆ ಘಟನಾವಳಿಗಳನ್ನು ಹೇಳುವ ಮಾತುಗಾರ. ರಾಜಕುಮಾರ್...
ಶಿವಮೊಗ್ಗದಲ್ಲಿ ಸರ್ಕಾರಿ ಬಸ್‌ಗಾಗಿ ಜನರು ಪರದಾಡುತ್ತಿದ್ದು, ಉಚಿತ ಬಸ್ ಇರಲಿ, ಸದ್ಯ ಬಸ್ ಬಂದರೆ ಸಾಕಪ್ಪ ಎನ್ನುತ್ತಿದ್ದಾರೆ. ದಿನ ನಿತ್ಯ ಸರಿಯಾಗಿ ಬಸ್ ವ್ಯವಸ್ಥೆ ಇಲ್ಲವೆಂದು ಸಾರ್ವಜನಿಕರು ದೂರುತ್ತಿದ್ದಾರೆ.
ಗಂಟೆಗಟ್ಟಲೇ ಕಾದರೂ ಬಸ್ ಬರುವುದೇ...
ಭದ್ರಾವತಿ ಮೂಲದ ಎರಡು ಮಕ್ಕಳ ತಾಯಿ ಶರಣ್ಯ, ಪತಿ ಮಕ್ಕಳಿಂದ ದೂರವಿದ್ದು ಒಂದು ವರ್ಷವಾಗಿದೆ. ಈಗ ಮಗಳನ್ನು ತನ್ನ ವಶಕ್ಕೆ ಪಡೆಯುವ ಹೋರಾಟದಲ್ಲಿ ಪತಿ ಇಳಂಗೋವನ್ ವಿರುದ್ಧವೇ ಅಪಹರಣದ ದೂರು ದಾಖಲಿಸಿದ್ದಾರೆ
ಭದ್ರಾವತಿ ಮೂಲದ...
ಭದ್ರಾವತಿ ಸರ್ಕಾರಿ ಉರ್ದು ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ಸಾಹಿತ್ಯ ಕಮ್ಮಟವನ್ನು ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಇವರ ಸಂಯುಕ್ತಶ್ರಯದಲ್ಲಿ ಕಾರ್ಯಕ್ರಮ ನೆರವೇರಿತು.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ...