ಶಿವಮೊಗ್ಗ ಪೊಲೀಸರು ಮತ್ತೊಮ್ಮೆ ಜೀವವೊಂದನ್ನು ಉಳಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಭದ್ರಾವತಿಯಲ್ಲಿ ನೇಣು ಬಿಗಿದುಕೊಳ್ಳುತ್ತಿದ್ದ ಯುವಕನನ್ನು 112 ಪೊಲೀಸರು ಕಾಪಾಡಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ವೀರಾಪುರ ಗ್ರಾಮದಲ್ಲಿ ನಡೆದ ಹೃದಯಸ್ಪರ್ಶಿ...
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಶಿವಮೊಗ್ಗ ವಿಭಾಗದ ಶಿವಮೊಗ್ಗ ಘಟಕ ಹಾಗೂ ಭದ್ರಾವತಿ ಘಟಕದಿಂದ ಶಿವಮೊಗ್ಗ - ಭದ್ರಾವತಿ ವಯಾ ಸಿದ್ದಾಪುರ, ಮಿಲ್ಟ್ರಿ ಕ್ಯಾಂಪ್, ಜಯಶ್ರೀ ಸರ್ಕಲ್ ಮಾರ್ಗವಾಗಿ ನಗರ ಸಾರಿಗೆ...
ಭದ್ರಾವತಿ ತಾಲ್ಲೂಕು ಹೊಳೆಹೊನ್ನೂರು ಕೊಪ್ಪದಲ್ಲಿ ಇವತ್ತು ಬೆಳಗ್ಗೆ ವ್ಯಕ್ತಿಯೊಬ್ಬರನ್ನು ಹತ್ಯೆ ಮಾಡಲಾಗಿದೆ. ವ್ಯಕ್ತಿಯ ಕತ್ತು ಸೀಳಿ ಕೊಲೆಮಾಡಲಾಗಿದ್ದು, ಇಲ್ಲಿನ ನಿವಾಸಿ 62 ವರ್ಷದ ಹೇಮಣ್ಣ ಕೊಲೆಯಾದವರು.
ಇಂದು ಬೆಳಗ್ಗೆ ಹೇಮಣ್ಣ ವಾಕಿಂಗ್ ಹೋಗಿದ್ದ ಸಂದರ್ಭದಲ್ಲಿ ಅವರ ಮೇಲೆ...
ಭದ್ರಾವತಿಯಲ್ಲಿ ಇಂದು ಮುಸ್ಸಂಜೆ ಹೊತ್ತಲ್ಲಿ ಐವರು ಯುವಕರ ಗುಂಪೊoದು ಕಾರಲ್ಲಿ ಬಂದು ಬೈಕ್ ಸವಾರರೀರ್ವರಿಗೆ ಲಾಂಗು,ಮಚ್ಚುಗಳಿoದ ಹಲ್ಲೆಗೆ ಯತ್ನಿಸಿರುವ ಘಟನೆ ನಡೆದಿದೆ.
ನಗರದ ಹಳದಮ್ಮನ ಬೀದಿ ವಾಸಿ ಗಳಾದ ವಿಶ್ವ ಯಾನೆ...
ಭದ್ರಾ ನದಿಗೆ ಇಳಿದಿದ್ದ ಮಗನನ್ನ ರಕ್ಚಿಸಲು ಹೋದ ತಂದೆಯೂ ಸಹ ನೀರುಪಾಲಾಗಿದ್ದಾರೆ. ಮಗ ಶವವಾಗಿ ಪತ್ತೆಯಾದರೆ ತಂದೆಯ ಬಗ್ಗೆ ಸುಳಿವು ಸಿಕ್ಕಿಲ್ಲ.
ಘಟನೆ ಭದ್ರಾವತಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಭದ್ರಾವತಿಯ...