ಭದ್ರಾ ನಾಲೆಯನ್ನು ಸೀಳಿ ಭದ್ರಾ ಡ್ಯಾಂ ಸಮೀಪ ನೆಡೆಸುತ್ತಿರುವ ಅವೈಜ್ಞಾನಿಕ ಕಾಮಗಾರಿಯನ್ನು ವಿರೋಧಿಸಿ ರೈತ ಒಕ್ಕೂಟ ಹಾಗೂ ದಾವಣಗೆರೆ ಜಿಲ್ಲಾ ರೈತ ಮೋರ್ಚಾ ಕರೆ ಕೊಟ್ಟಿದ್ದ ದಾವಣಗೆರೆ ಬಂದ್ ಭಾಗಶಃ ಮಾತ್ರ ಯಶಸ್ವಿಯಾಗಿದೆ....
'ಸತತ ಬರಕ್ಕೆ ತುತ್ತಾಗಿ ಕುಡಿಯುವ ನೀರಿಗೂ ಹಾಹಾಕಾರ ಎದುರಿಸುವ ಚಿತ್ರದುರ್ಗ ಜಿಲ್ಲೆಯ ನೀರಾವರಿ ಹಾಗೂ ಕುಡಿಯುವ ನೀರಿನ ಯೋಜನೆ ಜಾರಿ ವಿಚಾರದಲ್ಲಿ ನೆರೆಯ ದಾವಣಗೆರೆ ಜಿಲ್ಲೆಯ ಕೆಲ ರೈತ, ರಾಜಕಾರಣಿಗಳು ಸದಾ ಒಂದಿಲ್ಲೊಂದು...
ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕಿನ 346 ಗ್ರಾಮಗಳಿಗೆ ಮತ್ತು ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಮತ್ತು ಅಜ್ಜಂಪುರ ತಾಲ್ಲೂಕಿನ 172 ಹಳ್ಳಿಗಳಿಗೆ ಕುಡಿಯುವ ನೀರಿನ ಸಲುವಾಗಿ ಭದ್ರಾ ಡ್ಯಾಂನಿಂದ ನೀರು ಪೂರೈಕೆ ಮಾಡುವ ಕಾಮಗಾರಿ...
ಭದ್ರಾ ಡ್ಯಾಂನಿಂದ ಕೂಡಲೇ ನೀರು ಹರಿಸಿ, ರೈತರ ಹಿತಾಸಕ್ತಿ ಕಾಪಾಡಿ ಎಂದು ದಾವಣಗೆರೆ ಜಿಲ್ಲಾ ರೈತ ಮುಖಂಡ ಕೊಳೇನಹಳ್ಳಿ ಸತೀಶ್ ಆಗ್ರಹಿಸಿದ್ದಾರೆ.
ದಾವಣಗೆರೆಯಲ್ಲಿ ಪತ್ರಿಕೆ ಹೇಳಿಕೆ ನೀಡಿರುವ ಅವರು, "ಆಗಸ್ಟ್ 5 ಅಥವಾ 6ರಂದು...
ಕಾಲುವೆಗೆ ಆಕಸ್ಮಿಕವಾಗಿ ಬಿದ್ದ ಒಬ್ಬರನ್ನು ರಕ್ಷಿಸಲು ಮುಂದಾದ ವೇಳೆ ಮೂವರು ಕಾಲುವೆಗೆ ಬಿದ್ದು, ಮೃತಪಟ್ಟಿರುವ ಹೃದಯ ವಿದ್ರಾವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಭದ್ರಾ ಡ್ಯಾಂ ಪಕ್ಕದ ಕಾಲುವೆಯಲ್ಲಿ ನಡೆದಿದೆ.
ರವಿ (31),...