"ದಾವಣಗೆರೆ ಜಿಲ್ಲೆಯ ಜೀವನಾಡಿ ಭದ್ರಾ ಜಲಾಶಯದ ನೀರು ಕೈ ತಪ್ಪುವ ಹಂತದಲ್ಲಿದೆ ಎನ್ನುವುದು ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರಿಗೆ ಆತಂಕವಾಗಿದ್ದು, ಯಾವುದೇ ಸಂದರ್ಭದಲ್ಲಿ ನಿಮ್ಮೊಂದಿಗೆ ನಾವಿದ್ದೇವೆ ಧೈರ್ಯದಿಂದಿರಿ" ಎಂದು ಭದ್ರಾ ಅಚ್ಚುಕಟ್ಟು ಪ್ರದೇಶದ...
ಬೇಸಿಗೆಯಲ್ಲಿ ವಿದ್ಯುತ್ ಸೇರಿದಂತೆ ವಿವಿಧ ಸಮಸ್ಯೆಗಳ ಕುರಿತು ಚರ್ಚಿಸಲು ಚಿತ್ರದುರ್ಗ ಜಿಲ್ಲಾಡಳಿತದಿಂದ ಕರೆದಿದ್ದ ರೈತಸಭೆಯನ್ನು ರೈತರು ಬಹಿಷ್ಕರಿಸಿ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿ ಹೊರಟು, ಮೂಂದೂಡಿದ ಘಟನೆ ನಡೆದಿದೆ.
ರೈತರೊಂದಿಗೆ ವಿದ್ಯುತ್, ಬೆಳೆ ಪರಿಹಾರ...
ಪ್ರಧಾನಿ ಮೋದಿ ಕಳೆದ 2 ವರ್ಷಗಳ ಹಿಂದೆ ಚುನಾವಣೆಯಲ್ಲಿ ಚಿತ್ರದುರ್ಗಕ್ಕೆ ಬಂದಾಗಜಿಲ್ಲೆಯ ಜನರ, ರೈತರ ಕನಸಾದ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ಅನುದಾನ, ರಾಷ್ಟ್ರೀಯ ಯೋಜನೆಯೆಂದು ಘೋಷಿಸುತ್ತೇವೆಂದು ಜಿಲ್ಲೆಯ ಜನರಿಗೆ ವಾಗ್ದಾನ...
ಭದ್ರಾ ಮೇಲ್ದಂಡೆ ಕಾಮಗಾರಿಗಳು ಸ್ಥಗಿತವಾಗಿಲ್ಲ. ಆದರೆ ಶೀಘ್ರಗತಿಯಲ್ಲಿ ಕಾಮಗಾರಿಗಳು ನಡೆಯುತ್ತಿಲ್ಲ. ಗುತ್ತಿಗೆದಾರಿಗೆ ಈ ವರ್ಷ 800 ಕೋಟಿ ರೂ.ಗಳನ್ನು ಪಾವತಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಗುರುವಾರ ಚಿತ್ರದುರ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, "ಭದ್ರಾ...
ತುಮಕೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಸ್.ಪಿ ಮುದ್ದಹನುಮೇಗೌಡರನ್ನು ಗೆಲ್ಲಿಸಬೇಕು ಎಂದು ಕ್ಷೇತ್ರದ ಜನರಲ್ಲಿ ಗೃಹ ಸಚಿವ ಪರಮೇಶ್ವರ್ ಮನವಿ ಮಾಡಿದರು.
ತುಮಕೂರು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, "ಮುದ್ದಹನುಮೇಗೌಡರು...