ಬಾಂಗ್ಲಾದಲ್ಲಿ ಹಿಂದೂಗಳು ; ಭಾರತದಲ್ಲಿ ಮುಸ್ಲಿಮರು ಮತಾಂಧರಿಗೆ ಬಲಿ!

ಇಂದು ಜಗತ್ತು ತಂತ್ರಜ್ಞಾನವನ್ನೇ ಕರಗತ ಮಾಡಿಕೊಂಡಿದ್ದರೂ, ಮನುಷ್ಯನ ಮನಸ್ಸು ಮಾತ್ರ ಧರ್ಮ, ಜಾತಿ ಮತ್ತು ರಾಜಕೀಯದ ಅಡಕತ್ತರಿಯಲ್ಲಿ ಸಿಲುಕಿದೆ. ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲಿನ ದಾಳಿಗಳು ಮುಂದುವರೆಯುತ್ತಿರುವಾಗ, ಭಾರತದಲ್ಲಿ ಮುಸ್ಲಿಮರ ಮೇಲೆ ನಡೆಯುತ್ತಿರುವ...

ಭಯೋತ್ಪಾದಕರು ಮತ್ತು ಅವರ ಬೆಂಬಲಿಗರ ನಡುವೆ ವ್ಯತ್ಯಾಸವಿಲ್ಲ: ಫ್ರಾನ್ಸ್‌ನಲ್ಲಿ ಭಾರತೀಯ ನಿಯೋಗ

ಭಾರತ ಭಯೋತ್ಪಾದನೆಯ ಬಗ್ಗೆ ಯಾವುದೇ ಸಹಿಷ್ಣುತೆಯನ್ನು ಹೊಂದಿಲ್ಲ. ಭಯೋತ್ಪಾದಕರು ಮತ್ತು ಅವರ ಬೆಂಬಲಿಗರ ನಡುವೆ ವ್ಯತ್ಯಾಸವಿಲ್ಲ ಎಂದು ಫ್ರಾನ್ಸ್‌ನಲ್ಲಿ ಭಾರತೀಯ ನಿಯೋಗ ಹೇಳಿದೆ. ಭಯೋತ್ಪಾದನೆಯ ವಿರುದ್ಧ ಭಾರತದ ನಿಲುವನ್ನು ಪ್ರತಿಪಾದಿಸಲು ಮೇ25ರಂದು ಬಿಜೆಪಿ ಸಂಸದ...

ಉಗ್ರರಿಗೆ ಪಾಠ ಕಲಿಸಲು ಅವರ ಸಹೋದರಿಯನ್ನೇ ಕಳುಹಿಸಿದ್ದೆವು: ಸಚಿವ ವಿಜಯ್ ಶಾ ವಿವಾದಾತ್ಮಕ ಹೇಳಿಕೆ

"ನಮ್ಮ ಹೆಣ್ಣುಮಕ್ಕಳ ಸಿಂಧೂರ ಅಳಿಸಿದ್ದ ಭಯೋತ್ಪಾದಕರಿಗೆ ತಕ್ಕ ಪಾಠ ಕಲಿಸಲು ಅವರ ಸಹೋದರಿಯನ್ನೇ ಕಳುಹಿಸಿದ್ದೆವು ಎಂದು ಮಧ್ಯಪ್ರದೇಶ ಬಿಜೆಪಿ ಸರ್ಕಾರದ ಸಚಿವ ವಿಜಯ್ ಶಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕರ್ನಲ್ ಸೋಫಿಯಾ ಖುರೇಷಿ...

ಜಮ್ಮು | ಒಳನುಸುಳಲು ಯತ್ನಿಸಿದ ಏಳು ಭಯೋತ್ಪಾದಕರ ಹತ್ಯೆ

ಜಮ್ಮುವಿನ ಸಾಂಬಾ ವಲಯದ ಭಾರತ-ಪಾಕಿಸ್ತಾನ ಅಂತರರಾಷ್ಟ್ರೀಯ ಗಡಿಯಲ್ಲಿ ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಲಾಗಿದೆ. ಏಳು ಭಯೋತ್ಪಾದಕರನ್ನು ಕೊಲ್ಲಲಾಗಿದ್ದು, ಪಾಕಿಸ್ತಾನ್ ರೇಂಜರ್ಸ್‌ ಪೋಸ್ಟ್‌ಅನ್ನು ನಾಶಪಡಿಸಲಾಗಿದೆ ಎಂದು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಘೋಷಿಸಿದೆ. ಬಿಎಸ್‌ಎಫ್ ವಕ್ತಾರರ...

ಶಿವಮೊಗ್ಗ | ಕನ್ನಡಿಗರ ಆಟೋ ಚಾಲಕರ ಸಂಘದಿಂದ ಮೃತ ಮಂಜುನಾಥ್ ಗೆ ಶ್ರದ್ದಾಂಜಲಿ

ಶಿವಮೊಗ್ಗ ನಗರದ ನೇತಾಜಿ ವೃತ್ತದಲ್ಲಿ ಕನ್ನಡಿಗರ ಆಟೋ ಚಾಲಕರ ಸಂಘದ ವತಿಯಿಂದ ಕಾಶ್ಮೀರದ ಪಹಾಲ್ಗಮ್ ನಲ್ಲಿ ಭಯೋತ್ಪಾದಕರ ಗುಂಡೇಟಿಗೆ ಬಲಿಯಾದ ಮಂಜುನಾಥ್ ರವರಿಗೆ ಅಂತಿಮ ನಮನ ಸಲ್ಲಿಸಲಾಯಿತು. ಜೊತೆಗೆ ಮಡಿದ 26 ಮೃತರಿಗೆ...

ಜನಪ್ರಿಯ

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...

ಮುಂಬೈ ಪ್ರತಿಭಟನೆ: ಸಿಜೆಪಿ ಆಯೋಜಕರು, 500ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ...

ಕೋಲಾರ | ಟಿ.ಚನ್ನಯ್ಯ ಜನ್ಮ ಶತಮಾನೋತ್ಸವಕ್ಕೆ ಮಹಾನುಭಾವನಿಂದ ಅಡ್ಡಿ: ಎಸ್.ಎನ್. ನಾರಾಯಣಸ್ವಾಮಿ

ಮಾಜಿ ಕೇಂದ್ರ ಸಚಿವ ದಿವಂಗತ ಟಿ. ಚನ್ನಯ್ಯ ಅವರ 100ನೇ ವರ್ಷದ...

Tag: ಭಯೋತ್ಪಾದಕರು