ಪಾಕಿಸ್ತಾನದ ಭಯೋತ್ಪಾದನೆ ವಿರುದ್ಧ ಭಾರತ ರಾಜತಾಂತ್ರಿಕ ಅಭಿಯಾನ ನಡೆಸಲು ನಿರ್ಧರಿಸಿದೆ. ವಿಶ್ವ ವೇದಿಕೆಯಲ್ಲಿ ಉಗ್ರವಾದದ ವಿರುದ್ಧ ಭಾರತದ ಶೂನ್ಯ ಸಹಿಷ್ಣುತೆಯ ಬಗ್ಗೆ ತಿಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಸರ್ವಪಕ್ಷ ನಿಯೋಗವನ್ನು ಶನಿವಾರ ರಚಿಸಿದೆ....
ಜಾಗತಿಕ ಸಮುದಾಯವು ಭಾರತದ ದುಃಸ್ಥಿತಿಯ ಬಗ್ಗೆ ಮತ್ತು ಪಹಲ್ಗಾಮ್ ಭಯೋತ್ಪಾದಕ ದಾಳಿಯು ಭಾರತೀಯ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಮಾಡಲಾಗಿದೆ ಎಂಬುದನ್ನು ತಿಳಿದಿದೆ. ಭಯೋತ್ಪಾದನೆಯ ಕೇಂದ್ರಬಿಂದು ಪಾಕಿಸ್ತಾನದ ಗಡಿಯಾಚೆ ಇದೆ ಎಂಬುದನ್ನೂ ತಿಳಿದಿದೆ. ಜಾಗತಿಕವಾಗಿ ಪಾಕಿಸ್ತಾನವನ್ನು...
'ಲಕ್ಕಿ ಭಾಸ್ಕರ' ಸಿನಿಮಾ ನಾಯಕನಂತೆ ದಿಢೀರ್ ಶ್ರೀಮಂತನಾಗಲು ಯತ್ನಿಸಿದ ಬ್ಯಾಂಕ್ ಅಧಿಕಾರಿಯೊಬ್ಬ ಕೊನೆಗೂ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ.
ದಾವಣಗೆರೆ ನಗರದ ಕ್ಯಾಥೋಲಿಕ್ ಸಿರಿಯನ್ ಬ್ಯಾಂಕಿನ ಚಿನ್ನ ಸಾಲದ ಅಧಿಕಾರಿ ಟಿ.ಪಿ.ಸಂಜಯ್ (33) ಬಂಧಿತ ಆರೋಪಿ. ತಾನು...
"ಭಯೋತ್ಪಾದನೆ ವಿರುದ್ಧ ನಮ್ಮ ಯೋಧರು ಪ್ರಾಣಪಣಕ್ಕಿಟ್ಟು ಹೋರಾಡುತ್ತಿರುವ ಈ ಸೂಕ್ಷ್ಮ ಸಂದರ್ಭದಲ್ಲಿ ಮೇ 15ರಂದು ಯಾರೂ ನನ್ನ ಜನ್ಮದಿನಾಚರಣೆ ಮಾಡುವುದು ಬೇಡ" ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಮನವಿ ಮಾಡಿದ್ದಾರೆ.
ಸುಮಾರು...
"ಆಪರೇಷನ್ ಸಿಂಧೂರ್ ಘೋಷಣೆಯಡಿ ಭಯೋತ್ಪಾದನೆಯ ವಿರುದ್ಧ ಸದೃಢ ನಿಲುವು ತೆಗೆದುಕೊಂಡು, ಉಗ್ರಗಾಮಿಗಳ ನೆಲೆಗಳ ನೆಲೆಗಳ ಮೇಲೆ ಭಾರತೀಯ ಸಶಸ್ತ್ರ ಪಡೆ ದಾಳಿ ನಡೆಸಿದ್ದಕ್ಕೆ ಭಾರತೀಯ ಸೇನೆಗೆ ಡಿವೈಎಫ್ಐ ಕರ್ನಾಟಕ ರಾಜ್ಯ ಸಮಿತಿಯು ನಮನಗಳನ್ನು...