"ಭಾರತದಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿಯನ್ನು ಎಸ್ಎಫ್ಐ ತೀವ್ರವಾಗಿ ಖಂಡಿಸುತ್ತದೆ. ಹಿಂಸೆಯಿಂದ ಎಂದಿಗೂ ನಮ್ಮ ದೇಶದ ಒಗ್ಗಟ್ಟು, ಶಾಂತಿ, ಸಾಮರಸ್ಯವನ್ನು ಒಡೆದು ಹಾಕಲು ಸಾಧ್ಯವಿಲ್ಲ, ದೇಶದ ಐಕ್ಯತೆ, ಸೌಹಾರ್ದತೆಗೆ ಕಂಟಕವಾಗಿರುವ ಈ ಭಯೋತ್ಪಾದನೆ...
ಜಮ್ಮು ಕಾಶ್ಮೀರದ ಪೆಹಲ್ಗಾಮನಲ್ಲಿ ನಡೆದ ಭಯೋತ್ಪಾದನೆ ದಾಳಿಯನ್ನು ಉಗ್ರವಾದ ಖಂಡಿಸಿ ಸಿಪಿಐ(ಎಂ) ಜಿಲ್ಲಾ ಸಮಿತಿ ನೇತೃತ್ವದಲ್ಲಿ ನಗರದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.ಪ್ರತಿಭಟನೆಯನ್ನು ಉದ್ಧೇಶಿಸಿ ಪಕ್ಷದ ಜಿಲ್ಲಾ ಕಾರ್ಯದರ್ಶಿ ಕೆ.ಜಿ. ವಿರೇಶ ಮಾತನಾಡಿ...
ಪಹಲ್ಗಾಮ್ ಭಯೋತ್ಪಾದಕ ಕೃತ್ಯ ಎಸಗಿದವರ ಮತ್ತು ಅದರ ಹಿಂದೆ ಇರುವವರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಬೇಕು. ಭಯೋತ್ಪಾದಕ ದಾಳಿಗೆ ಭದ್ರತಾ ಮತ್ತು ಗುಪ್ತಚರ ವೈಫಲ್ಯವೂ ಕಾರಣ. ಈ ವೈಫಲ್ಯದ ಹೊಣೆಗಾರಿಕೆಯನ್ನು ಸರ್ಕಾರ ಹೊರಬೇಕು....
ಕಾಶ್ಮೀರದಲ್ಲಿ ಉಗ್ರರ ದಾಳಿಗೆ ಮಂಜುನಾಥ್ ರಾವ್ ಮೃತಪಟ್ಟಿದ್ದು ಕುಟುಂಬಸ್ಥರಿಗೆ ಸಾಂತ್ವಾನ ಹೇಳಲು ಬಂದ ಸಭಾಧ್ಯಕ್ಷ ಯು.ಟಿ.ಖಾದರ್ ಎದುರು ಕಣ್ಣೀರಾಕಿದ್ದಾರೆ.ಮಂಜುನಾಥ್ ಮನೆಗೆ ಭೇಟಿ ನೀಡಿ, ಕುಟುಂಬಸ್ಥರಿಗೆ ಖಾದರ್ ಸಾಂತ್ವಾನ ಹೇಳಿದ್ದಾರೆ.
ಘಟನೆ ಬಗ್ಗೆ ಮಾಹಿತಿ...
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 28 ಮಂದಿ ಸಾವನ್ನಪ್ಪಿದ್ದಾರೆ. ದೇಶಾದ್ಯಂತ ಆಕ್ರೋಶ ಮಡುಗಟ್ಟಿದೆ. ದಾಳಿ ವಿರುದ್ಧ ಖಂಡನೆ, ಭದ್ರತಾ ಹಾಗೂ ಗುಪ್ತಚರ ಇಲಾಖೆಗಳ ವೈಫಲ್ಯಗಳ ವಿರುದ್ಧ ಅಸಾಮಾಧಾನ ವ್ಯಕ್ತವಾಗುತ್ತಿದೆ....