ಹಾಂಗ್‌ಕಾಂಗ್ ವಿಶ್ವವಿದ್ಯಾಲಯ ಹಾಗೂ ಹಾಂಗ್‌ಕಾಂಗ್ ಸ್ಥಳೀಯ ಕನ್ನಡ ಸಂಘದ ಸಂಯುಕ್ತಾಶ್ರಯದಲ್ಲಿ ಹಾಂಗ್‌ಕಾಂಗ್‌ನಲ್ಲಿ ಆಯೋಜಿಸಲಾಗಿದ್ದ ‘ಮಲ್ಟಿ-ಕಲ್ಚರಲ್ ಅಂಡ್ ಗ್ಲೋಬಲ್ ಡೈವರ್ಸಿಟಿ ಪ್ರಾಜೆಕ್ಟ್’ ಅಂತಾರಾಷ್ಟ್ರೀಯ ಸಾಂಸ್ಕೃತಿಕ ವೇದಿಕೆಯಲ್ಲಿ ತುಮಕೂರಿನ ಪ್ರತಿಷ್ಠಿತ ಕಲಾಸಂಸ್ಥೆ ಸ್ವರವಿ ಆರ್ಟ್ಸ್ ಫೌಂಡೇಶನ್...