ʼಈ ದಿನʼ ವಿಶೇಷ | ಆಂಧ್ರ ಚುನಾವಣೆಯಲ್ಲಿ ಮಹಾಮೋಸದ ಸಾಧ್ಯತೆ!- ಪರಕಾಲ ಪ್ರಭಾಕರ್ ಆಸ್ಫೋಟಕ ವಿಶ್ಲೇಷಣೆ

ಆಂಧ್ರಪ್ರದೇಶದಲ್ಲಿ ಏಕಕಾಲಕ್ಕೆ ನಡೆದ ವಿಧಾನಸಭೆ ಮತ್ತು ಲೋಕಸಭಾ ಚುನಾವಣೆಯ ಮತದಾನವನ್ನು ಅಪಹರಿಸಿರುವ ನಿಚ್ಚಳ ಅಪಾಯದತ್ತ ಬೆರಳು ತೋರುವ ಆಸ್ಫೋಟಕ ವಿಶ್ಲೇಷಣೆಯಿದು. ಚುನಾವಣಾ ಆಯೋಗದ ಅಧಿಕೃತ ದಾಖಲೆಗಳನ್ನೇ ಆಧರಿಸಿ ನಡೆಸಿರುವ ಪರಾಮರ್ಶೆ. 2024ರ ಆಂಧ್ರಪ್ರದೇಶ...

ರಾಜಿ ಮಾಡಿಕೊಂಡಿರುವ ಭಾರತದ ಚುನಾವಣಾ ಆಯೋಗ: ರಾಹುಲ್ ಗಾಂಧಿ ಆರೋಪ

ಭಾರತದ ಚುನಾವಣಾ ಆಯೋಗ ರಾಜಿ ಮಾಡಿಕೊಂಡಿದೆ ಮತ್ತು ವ್ಯವಸ್ಥೆಯಲ್ಲಿ ಏನೋ ದೋಷವಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಅಮೆರಿಕ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ಬೋಸ್ಟನ್‌ನಲ್ಲಿ ಮಾತನಾಡಿ, ವ್ಯವಸ್ಥೆಯಲ್ಲಿ ಏನೋ...

ಲೋಕಸಭಾ ಚುನಾವಣೆ 2024 | ಯುವ ಹಾಗೂ ಮೊದಲ ಬಾರಿಯ ಮತದಾರರನ್ನು ಮತಗಟ್ಟೆಗಳಿಗೆ ಸೆಳೆಯಲು ಅಭಿಯಾನ ಆರಂಭಿಸಿದ ಚುನಾವಣಾ ಆಯೋಗ

ಏಪ್ರಿಲ್‌ ತಿಂಗಳ ಮೂರನೇ ವಾರದಲ್ಲಿ ಪ್ರಾರಂಭವಾಗಲಿರುವ 18ನೇ ಲೋಕಸಭಾ ಚುನಾವಣೆ 2024ಕ್ಕೆ ದೇಶವು ಸಜ್ಜಾಗುತ್ತಿದ್ದಂತೆ, ಭಾರತದ ಚುನಾವಣಾ ಆಯೋಗ (ಇಸಿಐ) ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರಂಗಳಲ್ಲಿ 'ಯು ಆರ್ ದಿ ಒನ್' ಮತ್ತು '‌ಟರ್ನಿಂಗ್...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಭಾರತದ ಚುನಾವಣಾ ಆಯೋಗ