"ಸಂವಿಧಾನ ವಿರೋಧಿ ನಡೆಯನ್ನು ಅನುಸರಿಸುವ ಶಾಸಕರು ಮತ್ತು ಸಂಸದರು ಜನಪ್ರತಿನಿಧಿಗಳಾಗಿದ್ದಾರೆ. ಸಂವಿಧಾನವನ್ನು ಸಹಿಸಲು ಅವರಿಗೆ ಆಗುತ್ತಿಲ್ಲ. ಸಂವಿಧಾನ ಜಾರಿಯಾದ ದಿನವನ್ನು ಸಂವಿಧಾನ ಹತ್ಯಾ ದಿವಸ ಅನ್ನುತ್ತಿದ್ದಾರೆ. ಕಲಾಪದಲ್ಲಿ ಮಹಿಳೆಗೆ ಅವಾಚ್ಯ ಶಬ್ದಗಳಿಂದ ನಿಂದನೆ...
ಜಗತ್ತಿನ ಎಲ್ಲ ಇತಿಹಾಸವನ್ನು ಅರಿತುಕೊಳ್ಳುವ ಜೊತೆಗೆ ಇತಿಹಾಸವನ್ನು ಅರಿಯಲಾರದವರು ಇತಿಹಾಸ ರಚಿಸಲಾರರು ಎಂಬ ಮಾತನು ಮರೆಯಬಾರದು ಮತ್ತು ಸಂವಿಧಾನವು ನಮ್ಮ ರಕ್ಷಾ ಕವಚವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಪರುಶುರಾಮ ದೊಡಮನಿ ಹೇಳಿದರು.
ನಗರದ...
'ಸಂವಿಧಾನವನ್ನು ತಿದ್ದುಪಡಿ ಮಾಡಲಾಗುವುದು' ಎಂಬ ಬಿಜೆಪಿಯವರ ಧೋರಣೆಯ ಬಗ್ಗೆ ಮಾಧ್ಯಮದವರು ಪ್ರಶ್ನಿಸಿದಾಗ ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿ ವಿರುದ್ಧ ಹರಿಹಾಯ್ದರು.
ಅವರು ಇಂದು (ನ.26) ವಿಧಾನಸೌಧದಲ್ಲಿ ಸಂವಿಧಾನ ಅಂಗೀಕರಣದ 75 ನೇ ವಾರ್ಷಿಕೋತ್ಸವದ ಪ್ರಯುಕ್ತ...
ದೇಶದಲ್ಲಿ ನಿರುದ್ಯೋಗ, ಬಡತನ, ಹಸಿವು, ಮಹಿಳೆಯರ ಮೇಲೆ ದೌರ್ಜನ್ಯ ಸೇರಿದಂತೆ ಜ್ವಲಂತ ಸಮಸ್ಯೆಗಳ ಕುರಿತು ಚಿಂತನೆ ನಡೆಸದ ಕೇಂದ್ರ ಸರ್ಕಾರ ರಾಮ ಮಂದಿರ ನಿರ್ಮಿಸುವುದೇ ಅವರ ಚಿಂತೆಯಾಗಿದೆ ಎಂದು ಕರ್ನಾಟಕ ದಲಿತ ಸಂಘರ್ಷ...
ಭಾರತದ ಸಂವಿಧಾನ ಜೀವಪರ ಮತ್ತು ಜನಪರವಾಗಿದೆ. ಸಂವಿಧಾನದ ಮೂಲ ಆಶಯಗಳನ್ನು ಅನುಷ್ಠಾನಗೊಳಿಸಲು ಎಲ್ಲರೂ ಶ್ರಮಿಸಬೇಕಾಗಿದೆ ಎಂದು ಹುಲಸೂರು ತಹಶೀಲ್ದಾರ್ ಶಿವಾನಂದ ಮೇತ್ರೆ ಅಭಿಪ್ರಾಯಪಟ್ಟರು.
ಹುಲಸೂರು ಪಟ್ಟಣದ ಎಂಕೆಕೆಪಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ...