ವೀಸಾ ಷರತ್ತುಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ 11 ಮಂದಿ ಪುರುಷರು ಮತ್ತು ಓರ್ವ ಮಹಿಳೆಯನ್ನು ಇಂಗ್ಲೆಂಡ್‌ನ 'ಇಮಿಗ್ರೇಷನ್' (ವಲಸೆ) ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತರೆಲ್ಲರೂ ಭಾರತೀಯ ಪ್ರಜೆಗಳು ಎಂದು ಹೇಳಲಾಗಿದೆ. ಅವರೆಲ್ಲರೂ ಹಾಸಿಗೆ ಮತ್ತು...
ತೈವಾನ್‌ನಲ್ಲಿ ಬುಧವಾರ 7.4 ತೀವ್ರತೆಯ ಭೂಕಂಪ ಸಂಭವಿಸಿದ್ದು, ಈವರೆಗೆ ಸುಮಾರು 9 ಮಂದಿ ಪ್ರಾಣ ಕಳೆದುಕೊಂಡಿದ್ದರೆ, ಇಬ್ಬರು ಭಾರತೀಯರು ಸೇರಿದಂತೆ 50ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ.
ಇನ್ನು ನಾಪತ್ತೆಯಾದ ಭಾರತೀಯರಲ್ಲಿ ಓರ್ವ ಮಹಿಳೆ ಎಂಬ...
ಪ್ರಧಾನಿ ನರೇಂದ್ರ ಮೋದಿ ಪ್ರಚಾರದ ಜಾಹೀರಾತು ವಿಡಿಯೋದಲ್ಲಿ ವಿದ್ಯಾರ್ಥಿಯೊಬ್ಬಳು, ‘ಯುದ್ಧ ಪೀಡಿತ ಉಕ್ರೇನ್‌ನಿಂದ ತಾವು ಸುರಕ್ಷಿತವಾಗಿ ಭಾರತಕ್ಕೆ ಮರಳುವಂತೆ ಮಾಡಲು ಮೋದಿ ಅವರು ಯುದ್ಧವನ್ನೇ ನಿಲ್ಲಿಸಿದರು, ಪಪ್ಪಾ’ ಎಂದು ಹೇಳುತ್ತಾರೆ. ಆ ವಿಡಿಯೋವನ್ನು...
ಉದ್ಯೋಗ ಮತ್ತು ವಿಶ್ವವಿದ್ಯಾಲಯಗಳಲ್ಲಿ ಪ್ರವೇಶಾತಿ ಕೊಡಿಸುವ ನೆಪದಲ್ಲಿ ರಷ್ಯಾ ಮೂಲದ ಇಬ್ಬರು ಏಜೆಂಟ್‌ಗಳು ಭಾರತೀಯರನ್ನು ಕಳ್ಳಸಾಗಣೆ ಮಾಡಿದ್ದಾರೆ. ಅಲ್ಲದೆ, ಅವರನ್ನು ಉಕ್ರೇನ್ ವಿರುದ್ಧದ ಯುದ್ಧಕ್ಕೆ ರಷ್ಯಾ ಸೇನೆಗೆ ದೂಡಿದ್ದಾರೆ ಎಂದು ಸಿಬಿಐ ಹೇಳಿದೆ.
ರಷ್ಯಾದ...
ರಷ್ಯಾ-ಉಕ್ರೇನ್ ಗಡಿಯಲ್ಲಿ ಸಿಲುಕಿರುವ ಏಳು ಭಾರತೀಯರು ಭಾರತಕ್ಕೆ ಮರಳಲು ಸರ್ಕಾರದ ಸಹಾಯವನ್ನು ಕೋರಿದ್ದಾರೆ. ತಾವು ಗಡಿಯಲ್ಲಿ ಸಿಲುಕಿರುವ ಬಗ್ಗೆ ವಿಡಿಯೋ ಮಾಡಿ ಅವರು ಹಂಚಿಕೊಂಡಿದ್ದಾರೆ.
ಗಡಿಯಲ್ಲಿ ಸಿಲುಕಿರುವವರನ್ನು ಗಗನ್‌ದೀಪ್ ಸಿಂಗ್ (24), ಲವ್‌ಪ್ರೀತ್ ಸಿಂಗ್...