ಬೀಳಗಿ | ರೈತರ ಬೇಡಿಕೆ ಈಡೇರಿಸದಿದ್ದರೆ ಉಗ್ರ ಹೋರಾಟ: ಭಾರತೀಯ ಕಿಸಾನ್ ಸಂಘ

ರೈತರ ಬಿತ್ತನೆಗೆ ಉತ್ತಮ ಬೀಜ, ಸಮರ್ಪಕ ರಸಗೊಬ್ಬರ, ವಿದ್ಯುತ್, ನೀರು ಒದಗಿಸಬೇಕು. ರೈತರಿಗೆ ಲಿಂಕ್ ರಹಿತ ರಸಗೊಬ್ಬರ ಪೂರೈಸಬೇಕು. ರೈತರ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಉಗ್ರ ಹೋರಾಟ ಮಾಡಲಾಗುತ್ತದೆ ಎಂದು ಭಾರತೀಯ ಕಿಸಾನ್...

ಚಿಕ್ಕಮಗಳೂರು | ಭಾರತೀಯ ಕಿಸಾನ್ ಸಂಘದ ಜಿಲ್ಲಾ ಸಂಚಾಲಕರಾಗಿ ಸಾಗರ್ ಶ್ರೀನಿವಾಸಗೌಡ ಆಯ್ಕೆ

ಚಿಕ್ಕಮಗಳೂರು ನಗರದ ಪ್ರವಾಸಿ ಮಂದಿರದಲ್ಲಿ ಗುರುವಾರ ಭಾರತೀಯ ಕಿಸಾನ್ ಸಂಘದ ಪ್ರಮುಖ ಸಭೆ ಜರುಗಿತು. ಈ ಸಭೆಯಲ್ಲಿ ಜಿಲ್ಲಾಧ್ಯಕ್ಷರಾದ ರಾಘವೇಂದ್ರ ಮತ್ತಾವರ ಅವರು ಭಾಗವಹಿಸಿ, ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಸಾಗರ್ ಶ್ರೀನಿವಾಸಗೌಡ...

ಬೆಳಗಾವಿಯನ್ನು 2ನೇ ರಾಜಧಾನಿಯನ್ನಾಗಿ ಮಾಡುವಂತೆ ಭಾರತೀಯ ಕಿಸಾನ್ ಸಂಘ‌ ಒತ್ತಾಯ

ಉತ್ತರ ಕರ್ನಾಟಕದ 14 ಜಿಲ್ಲೆಯ ಸಾರ್ವಜನಿಕರು ತಮ್ಮ ವಿವಿಧ ಇಲಾಖೆಯ ಕೆಲಸಗಳನ್ನು ಮಾಡಿಸಿಕೊಳ್ಳಲು ಬೆಂಗಳೂರಿಗೆ ಹೋಗಿ ಬರಬೇಕಾದರೆ ಊಟ, ವಸತಿ, ವಾಹನಕ್ಕೆ ಸಾಕಷ್ಟು ಪ್ರಮಾಣದ ಹಣ ಹಾಗೂ ಸಮಯ ವ್ಯರ್ಥವಾಗುತ್ತಿತ್ತು. ಇದನ್ನು ತಪ್ಪಿಸಲು...

ಇಳಕಲ್ | ಸರಕಾರ ನಿಗದಿಪಡಿಸಿದ ಬೆಳೆವಿಮೆ ಪಾವತಿಸಲು ಒತ್ತಾಯ: ಕಿಸಾನ್ ಸಂಘದಿಂದ ಪ್ರತಿಭಟನೆ

ಅತಿವೃಷ್ಟಿ , ಅನಾವೃಷ್ಟಿ ಹಾಗೂ ವಿವಿಧ ಪ್ರಕೃತಿ ವಿಕೋಪಗಳಿಂದ ಬೆಳೆಹಾನಿ ಆದರೆ ಪರಿಹಾರಕ್ಕಾಗಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ ಭೀಮಾ ಯೋಜನೆಯಡಿಯಲ್ಲಿ ವಿಮಾ ಕಂಪನಿಗೆ ಹೋಬಳಿವಾರು ಸರಕಾರ ನಿಗದಿಪಡಿಸಿದ ಬೆಳೆವಿಮೆ...

ವಿಜಯಪುರ | ಕೃಷ್ಣಾ ಕಾಲುವೆ ನೀರು ಪೋಲಾಗದಂತೆ ಕ್ರಮ ವಹಿಸಬೇಕು: ಭಾರತೀಯ ಕಿಸಾನ್ ಸಂಘ

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ತಡವಲಗಾ ಗ್ರಾಮದ ವ್ಯಾಪ್ತಿಯ ಕೃಷ್ಣಾ ಕಾಲುವೆ ನೀರು ಪೋಲಾಗದಂತೆ ಕ್ರಮ ವಹಿಸಬೇಕು ಎಂದು ಭಾರತೀಯ ಕಿಸಾನ್ ಸಂಘದ ರೈತರು ಪ್ರತಿಭಟನೆ ನಡೆಸಿ ಕಂದಾಯ ಉಪವಿಬಾಗಾಧಿಕಾರಿ ಅನುರಾಧಾ ವಸ್ತದ...

ಜನಪ್ರಿಯ

ಯಾದಗಿರಿ | ಏಳು ದಿನಗಳ ಅಹೋರಾತ್ರಿ ಧರಣಿಗೂ ಸ್ಪಂದಿಸದ ಸರ್ಕಾರದ ವಿರುದ್ಧ ರೈತರ ಆಕ್ರೋಶ; ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ

ಬೆಳೆಗಳಿಗೆ ಸಮರ್ಪಕ ನೀರು ಪೂರೈಕೆ, ಬೆಳೆ ನಷ್ಟಕ್ಕೆ ಪರಿಹಾರ ಸೇರಿದಂತೆ ರೈತರ...

ಉಡುಪಿ | ಸಹಕಾರಿ ಬ್ಯಾಂಕ್‌ಗಳ ಬಲವರ್ಧನೆಯಿಂದ ಸಮಾಜದ ಪ್ರಗತಿ ಸಾಧ್ಯ : ವಿನಯಕುಮಾರ್ ಸೊರಕೆ

ಕರ್ನಾಟಕ ರಾಜ್ಯ ಮಹಾಮಂಡಳ ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್, ಪಡುಬಿದ್ರಿ...

ಮಂಗಳೂರು | ಮಂಗಳ ಕ್ರೀಡಾಂಗಣ ಸಮಗ್ರ ಅಭಿವೃದ್ಧಿಗೆ ಸಚಿವರಿಂದ ಸ್ಥಳ ಪರಿಶೀಲನೆ

ನಗರದ ಮಂಗಳಾ ಕ್ರೀಡಾಂಗಣದ ಸಮಗ್ರ ಅಭಿವೃದ್ಧಿಯ ಹಿತದೃಷ್ಠಿಯಿಂದ ಜಿಲ್ಲಾ ಉಸ್ತುವಾರಿ ಸಚಿವ...

ಸರ್ಕಾರದ ನಿಯಮಾವಳಿಗಳ ಪ್ರಕಾರ ವ್ಯಾಪಾರಸ್ಥರಿಗೆ ಮಳಿಗೆ ಹಂಚಿಕೆ ಮಾಡಿ : ಶಾಸಕ ಪಿ. ರವಿಕುಮಾರ್ ಗೌಡ

ಮಂಡ್ಯ ನಗರಸಭೆ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ 174 ವಾಣಿಜ್ಯ ಮಳಿಗೆಗಳನ್ನು ಸರ್ಕಾರದ...

Tag: ಭಾರತೀಯ ಕಿಸಾನ್ ಸಂಘ