ಮಧ್ಯಪ್ರದೇಶದ ಪೊಲೀಸರು ಪೆನ್‌ಡ್ರೈವ್‌ಗಳ ಮೊರೆಹೋಗುತ್ತಿದ್ದಾರೆ. ಅವುಗಳ ಖರೀದಿಗಾಗಿ ಭಾರೀ ಹಣ ವ್ಯಯಿಸುತ್ತಿದ್ದಾರೆ. ಮಧ್ಯಪ್ರದೇಶದಾದ್ಯಂತ ಇರುವ ಎಲ್ಲ ಪೊಲೀಸ್ ಠಾಣೆಗಳು ಪೆನ್‌ಡ್ರೈವ್ ಖರೀದಿಗಾಗಿ ತಿಂಗಳಿಗೆ ಬರೋಬ್ಬರಿ ಒಟ್ಟು 25 ಲಕ್ಷ ರೂ. ಖರ್ಚು ಮಾಡುತ್ತಿವೆ...
ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದ ಯುವಕನಿಗೆ 1 ವರ್ಷ ಸಾದಾ ಜೈಲು ಶಿಕ್ಷೆ ಮತ್ತು 10 ಸಾವಿರ ರೂ. ದಂಡ ವಿಧಿಸಿ ಮಂಗಳೂರು ಹೆಚ್ಚುವರಿ ಜಿಲ್ಲಾ ನ್ಯಾಯಾಲಯ (ಪೋಕ್ಸೋ ಎಫ್‌ಟಿಎಸ್‌ಸಿ-1) ತೀರ್ಪು...
ಕಳೆದ ಲೋಕಸಭೆಯಲ್ಲಿ 146 ಸಂಸದರನ್ನು ಅಮಾನತುಗೊಳಿಸಿದ ನಂತರ ಮೂರು ಹೊಸ ಕ್ರಿಮಿನಲ್ ಕಾನೂನುಗಳನ್ನು ಬಲವಂತವಾಗಿ ಅಂಗೀಕರಿಸಲಾಗಿದ್ದು ಈ ಬುಲ್ಡೋಜರ್ ನ್ಯಾಯ ಒಪ್ಪಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ಹೇಳಿದ್ದಾರೆ.
ಮೂರು ಹೊಸ...
ಗುದ್ದೋಡು(ಹಿಟ್ ಅಂಡ್ ರನ್) ಪ್ರಕರಣಕ್ಕೆ ಸಂಬಂಧಿಸಿದಂತೆ ನೂತನ ಕಾನೂನು ಮಾರ್ಪಡಿಸಿರುವುದನ್ನು ವಿರೋಧಿಸಿ ದೇಶಾದ್ಯಂತ ಟ್ರಕ್, ಬಸ್ ಚಾಲಕರು ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.
ಟ್ರಕ್ ಚಾಲಕರ ಪ್ರತಿಭಟನೆಯಿಂದ ಮುಂದಿನ ದಿನಗಳಲ್ಲಿ ಪೆಟ್ರೋಲ್, ಡೀಸೆಲ್ ಪೂರೈಕೆಯಲ್ಲಿ ವ್ಯತ್ಯಯವಾಗುವ ಭೀತಿಯಿಂದ...
ಲೋಕಸಭೆಯಲ್ಲಿ 97 ಸಂಸದರ ಅನುಪಸ್ಥಿತಿಯ ನಡುವೆ ನೂತನ ಕ್ರಿಮಿನಲ್ ಮಸೂದೆಗಳಾದ ಭಾರತೀಯ ನ್ಯಾಯ ಸಂಹಿತೆ,ಭಾರತೀಯ ಸುರಕ್ಷಾ ನಾಗರಿಕ ಸಂಹಿತೆ ಹಾಗೂ ಭಾರತೀಯ ಸಾಕ್ಷ್ಯ ಸಂಹಿತೆಯನ್ನು ಅಂಗೀಕರಿಸಲಾಯಿತು.
ಐಪಿಸಿ ಬದಲಾಗಿ ಭಾರತೀಯ ನ್ಯಾಯ ಸಂಹಿತೆ, ಅಪರಾಧ...