‘ಇಸ್ರೋ’ ಪರಂಪರೆಗೆ ಕೊಳ್ಳಿ ಇಡುತ್ತಿದೆಯೇ ಕೇಂದ್ರ? ಖಾಸಗಿ ಕಂಪನಿಗಳಿಗೆ ಮಣೆ, ವಿಜ್ಞಾನಿಗಳ ಬಗ್ಗೆ ತಾತ್ಸಾರ

ಭವ್ಯ ಇತಿಹಾಸವಿರುವ ಇಸ್ರೋವನ್ನು ಜಾಗತಿಕ ಮಟ್ಟಕ್ಕೆ ಬೆಳೆಸಿದ ವಿಜ್ಞಾನಿಗಳ ಶ್ರಮವನ್ನು ಗೌರವಿಸುವಲ್ಲಿ ಕೇಂದ್ರದ ಬಿಜೆಪಿ ಸರ್ಕಾರ ಸಂಪೂರ್ಣವಾಗಿ ಎಡವಿದೆ. ಕೇವಲ ಖಾಸಗಿ ಕಂಪನಿಗಳ ಹಿತಾಸಕ್ತಿ ಕಾಯುವ ಮತ್ತು ಕಾರ್ಪೊರೇಟ್ ಕ್ಷೇತ್ರಕ್ಕೆ ಮಣೆ ಹಾಕುವ...

ಬೆಂಗಳೂರು | ‘ನನ್ನ ನಂತರ ಆಕೆ ಒಂಟಿಯಾಗುತ್ತಾಳೆ?’ ಎಂದು ಪತ್ನಿಯನ್ನೇ ಕೊಂದ ಇಸ್ರೋ ಮಾಜಿ ಉದ್ಯೋಗಿ

ತನ್ನ ಸಾವಿನ ನಂತರ ಪತ್ನಿಯ ಭವಿಷ್ಯವೇನಾಗಬಹುದು ಎಂಬ ಆತಂಕದಿಂದ ಇಸ್ರೋ (ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ) ಮಾಜಿ ಉದ್ಯೋಗಿಯೊಬ್ಬರು ತಮ್ಮ ಪತ್ನಿಯನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ....

ಇಸ್ರೋದ ನೂತನ ಅಧ್ಯಕ್ಷರಾಗಿ ವಿ ನಾರಾಯಣನ್ ನೇಮಕ

ಕೇಂದ್ರ ಸರ್ಕಾರವು ವಿ ನಾರಾಯಣನ್ ಅವರನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) ನೂತನ ಅಧ್ಯಕ್ಷ ಮತ್ತು ಬಾಹ್ಯಾಕಾಶ ಇಲಾಖೆಯ ಕಾರ್ಯದರ್ಶಿಯಾಗಿ ನೇಮಿಸಿದೆ. ವಿ ನಾರಾಯಣನ್ ಅವರು ಜನವರಿ 14 ರಂದು ಪ್ರಸ್ತುತ...

ಇಸ್ರೋದಿಂದ ಹೊಸ ದಾಖಲೆ; 36 ಉಪಗ್ರಹಗಳ ಯಶಸ್ವಿ ಉಡಾವಣೆ

ಆಂಧ್ರಪ್ರದೇಶದ ಸತೀಶ್‌ ಧವನ್‌ ಬಾಹ್ಯಾಕಾಶ ಕೇಂದ್ರದಿಂದ ಇಂದು ಬೆಳಗ್ಗೆ ಉಡಾವಣೆ 43.5 ಮೀಟರ್ ಎತ್ತರ, 5,805 ಕೆಜಿ ತೂಕದ ಮೊದಲ ತಲೆಮಾರಿನ 36 ಉಪಗ್ರಹಗಳು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ಯ ಅತ್ಯಂತ ಭಾರವಾದ ಲಾಂಚ್‌...

ಜನಪ್ರಿಯ

ಜಾಗತಿಕ ಕೌಶಲ್ಯ ರಾಜಧಾನಿಯಾಗುವತ್ತ ಕರ್ನಾಟಕದ ದಿಟ್ಟ ಹೆಜ್ಜೆ: ನ. 3ರಿಂದ ‘ಬೆಂಗಳೂರು ಕೌಶಲ್ಯ ಶೃಂಗಸಭೆ’

"ಕೃತಕ ಬುದ್ಧಿಮತ್ತೆ (AI) ಹಾಗೂ ಹೊಸ ತಂತ್ರಜ್ಞಾನಗಳಿಂದ ಕೌಶಲ್ಯ ಕ್ಷೇತ್ರವು ಅತಿವೇಗವಾಗಿ...

ನಕಲಿ ಔಷಧಿ ದಂಧೆಯ ಕಿಂಗ್‌ ಪಿನ್ ಪ್ರಶಾಂತ್‌ಗೆ 14 ದಿನ ನ್ಯಾಯಾಂಗ ಬಂಧನ

ನಕಲಿ ಔಷಧಿ ತಯಾರಿಕೆ ಮತ್ತು ಸರಬರಾಜು ದಂಧೆಯ ಮುಖ್ಯ ಸೂತ್ರಧಾರ (ಕಿಂಗ್...

ನಾಳೆ ಜಿಎಸ್‌ಟಿ ಮಂಡಳಿ ಸಭೆ: ಅಧಿಕಾರ ಹಂಚಿಕೆಯ ಅಸಮತೋಲನ; ಏನಿದು ಜಿಎಸ್‌ಟಿ ಕೌನ್ಸಿಲ್?

ಜಿಎಸ್‌ಟಿ ಮಂಡಳಿಯು ದೇಶದ 'ಸಹಕಾರ ಒಕ್ಕೂಟ ವ್ಯವಸ್ಥೆ'ಗೆ ಒಂದು ಉದಾಹರಣೆಯಾಗಿದ್ದರೂ, ಮತದಾನದ...

ತೀರ್ಥಹಳ್ಳಿ | ಮತದಾರರ ಪಟ್ಟಿ ಕುರಿತು ಬಿಜೆಪಿ ದೂರು; ಅರ್ಹರ ಹೆಸರು ತೆಗೆಯದಂತೆ ಕಾಂಗ್ರೆಸ್ ಆಗ್ರಹ

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ, ಸುರಳಿ–ಬಾಚ್ಚೆಹಳ್ಳಿ ಗ್ರಾಮದ ಭಾಗ ಸಂಖ್ಯೆ 186ಕ್ಕೆ ಸಂಬಂಧಿಸಿದ...

Tag: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ