ಅಂತಾರಾಷ್ಟ್ರೀಯ ಸಮುದ್ರ ಗಡಿ ರೇಖೆ(ಐಎಂಬಿಎಲ್) ದಾಟಿದ ಆರೋಪದ ಮೇಲೆ ಎಂಟು ಭಾರತೀಯ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆಯು ಭಾನುವಾರ ಮುಂಜಾನೆ ಬಂಧಿಸಿದೆ. ಮೀನುಗಾರರು ರಾಮೇಶ್ವರಂನವರಾಗಿದ್ದು, ಅವರ ಮೀನುಗಾರಿಕಾ ದೋಣಿಯನ್ನೂ ಶ್ರೀಲಂಕಾ ವಶಕ್ಕೆ ಪಡೆದಿದೆ.
ಬಂಧಿತ ಎಂಟು...
ಶ್ರೀಲಂಕಾ ಜಲ ಗಡಿಯಲ್ಲಿ ಮೀನುಗಾರಿಕೆ ನಡೆಸಿದ ಆರೋಪ ಮಂಗಳವಾರ ಮುಂಜಾನೆ ಡೆಲ್ಫ್ಟ್ ದ್ವೀಪದ ಬಳಿ ಒಂಬತ್ತು ಭಾರತೀಯ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆಯು ಬಂಧಿಸಿದೆ. ಜೊತೆಗೆ ಎರಡು ದೋಣಿಗಳನ್ನು ಶ್ರೀಲಂಕಾ ನೌಕಾಪಡೆಯು ವಶಕ್ಕೆ ಪಡೆದಿದೆ....