ʼಕಳೆದ 10 ವರ್ಷಗಳಲ್ಲಿ ಎನ್‌ಸಿಆರ್‌ಬಿ ವರದಿ ಪ್ರಕಾರ 2.6 ಲಕ್ಷಕ್ಕೂ ಹೆಚ್ಚು ಜನರು ರೈಲು ಅಪಘಾತಗಳಿಂದ ಸಾವನ್ನಪ್ಪಿದ್ದು, ರೈಲು ಅಪಘಾತ ತಡೆಗೆ ʼಕವಚ್ʼ ತಂತ್ರಜ್ಞಾನ ಎಲ್ಲೆಡೆ ತ್ವರಿತ ಗತಿಯಲ್ಲಿ ಜಾರಿಗೊಳಿಸಬೇಕುʼ ಎಂದು ಬೀದರ್...
ಬೆಳಗಾವಿ-ಮನುಗೂರು ನಡುವೆ ಹಬ್ಬದ ಸಂದರ್ಭದಲ್ಲಿ ಹೆಚ್ಚುವರಿ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು ಬೆಳಗಾವಿ ಮತ್ತು ಮನುಗೂರು ನಿಲ್ದಾಣಗಳ ನಡುವೆ ವಿಶೇಷ ರೈಲು ಕಾರ್ಯಾಚರಣೆಗೆ ರೈಲ್ವೆ ಮಂಡಳಿ ಅನುಮೋದನೆ ನೀಡಿದೆ.
ರೈಲು ಸಂಖ್ಯೆ 07336 ಮನುಗೂರು-ಬೆಳಗಾವಿ ವಿಶೇಷ...
ಪ್ರಸ್ತುತ ಕೇಂದ್ರ ಸರ್ಕಾರ ಮಂಡಿಸುವ ಕೇಂದ್ರ ಬಜೆಟ್‌ನಲ್ಲೇ ಸೇರಿರುವ ರೈಲ್ವೆ ಬಜೆಟ್ ಕೆಲವು ವರ್ಷಗಳ ಹಿಂದೆ ಪ್ರತ್ಯೇಕ ಬಜೆಟ್ ಆಗಿತ್ತು. ಹೌದು, 1924ರಿಂದ ರೈಲ್ವೆ ಬಜೆಟ್ ಅನ್ನು ಪ್ರತ್ಯೇಕವಾಗಿಯೇ ಮಂಡಿಸಲಾಗುತ್ತಿತ್ತು. ಆದರೆ ಈ...
ಕೇಂದ್ರ ರೈಲ್ವೆ ಸಚಿವಾಲಯವು ಹಿರಿಯ ನಾಗರಿಕರಿಗಿದ್ದ ವಿನಾಯತಿಯನ್ನೂ ಕಿತ್ತುಕೊಂಡು 3,700 ಕೋಟಿ ರೂಪಾಯಿ ವಸೂಲಿ ಮಾಡಿದೆ. ಅಷ್ಟು ಮಾತ್ರವಲ್ಲದೆ, ಶ್ರೀಮಂತರನ್ನು ಗಮನದಲ್ಲಿಟ್ಟುಕೊಂಡು ಹೊಸ ರೈಲ್ವೆ ಪಾಲಿಸಿ ರೂಪಿಸಿ, ಜನರಿಂದ ರೈಲು ಪ್ರಯಾಣವನ್ನೂ ಕಸಿದುಕೊಳ್ಳುತ್ತಿದೆ...
ಬೀದರ್ ಜಿಲ್ಲೆಯ ಕಮಲನಗರದಲ್ಲಿ ಯಶವಂತಪೂರ-ಲಾತೂರ ರೈಲುಗಳ ನಿಲುಗಡೆಗೆ ರೈಲ್ವೇ ಇಲಾಖೆ ಒಪ್ಪಿಗೆ ಸೂಚಿಸಿದೆ. ಆ ಮೂಲಕ ಕಮಲನಗರ ತಾಲೂಕಿನ ಜನರ ಬಹುದಿನಗಳ ಬೇಡಿಕೆ ಈಡೇರಿದೆ. ರೈಲು ನಿಲುಗಡೆಯನ್ನು ಮುಂದಿನ ವಾರದೊಳಗೆ ಪ್ರಾರಂಭಿಸಲಾಗುವುದು ಎಂದು...