ಬಾಂಗ್ಲಾದೇಶ ಹಿಂಸಾಚಾರ | ಒಂದು ಸಾವಿರ ಭಾರತೀಯ ವಿದ್ಯಾರ್ಥಿಗಳು ತವರೂರಿಗೆ ವಾಪಸ್

ಬಾಂಗ್ಲಾದೇಶ ಹಿಂಸಾಚಾರ ಹೆಚ್ಚಾಗುತ್ತಿದ್ದಂತೆ ಬಾಂಗ್ಲಾದೇಶದಿಂದ ಸುಮಾರು ಒಂದು ಸಾವಿರ ಭಾರತೀಯ ವಿದ್ಯಾರ್ಥಿಗಳು ತವರೂರಿಗೆ ವಾಪಸ್ ಬಂದಿದ್ದಾರೆ. ಢಾಕಾದಲ್ಲಿರುವ ಭಾರತೀಯ ಹೈಕಮಿಷನ್ ಭಾರತೀಯ ವಿದ್ಯಾರ್ಥಿಗಳಿಗೆ ಭಾರತ-ಬಾಂಗ್ಲಾದೇಶ ಅಂತರರಾಷ್ಟ್ರೀಯ ಗಡಿಯನ್ನು ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬರಲು...

ಅಮೆರಿಕಾ| ಸೋದರ ಸಂಬಂಧಿಗೆ ಒತ್ತಡ ಹೇರಿ ಪೆಟ್ರೋಲ್ ಪಂಪ್‌ನಲ್ಲಿ ಕೆಲಸ ಮಾಡಿಸಿದ ಭಾರತೀಯ ದಂಪತಿಗೆ ಜೈಲು

ಸಹೋದರ ಸಂಬಂಧಿಯನ್ನು ಶಾಲೆಗೆ ಸೇರಿಸಲು ಸಹಾಯ ಮಾಡುವ ನೆಪದಲ್ಲಿ ಅಮೆರಿಕಾಕಕ್ಕೆ ಕರೆತಂದು ಮೂರು ವರ್ಷಗಳ ಕಾಲ ತಮ್ಮ ಪೆಟ್ರೋಲ್ ಪಂಪ್‌, ಗ್ಯಾಸ್ ಸ್ಟೇಷನ್ ಮತ್ತು ಸ್ಟೋರ್‌ನಲ್ಲಿ ಕೆಲಸ ಮಾಡಿಸಿದ ಭಾರತೀಯ-ಅಮೆರಿಕನ್ ದಂಪತಿಗೆ ಯುಎಸ್...

ಮಾಲ್ಡೀವ್ಸ್‌| ಸೇತುವೆ ದುರಸ್ತಿ ವೇಳೆ ಭಾರತೀಯ ಕಾರ್ಮಿಕ ಸಾವು; ಎರಡು ತಿಂಗಳಲ್ಲಿ 2ನೇ ಪ್ರಕರಣ

ಮಾಲ್ಡೀವ್ಸ್‌ನ ರಾಜಧಾನಿಯಲ್ಲಿನ ಪ್ರಮುಖ ಸೇತುವೆ ದುರಸ್ತಿ ಸಮಯದಲ್ಲಿ ಕುಸಿದುಬಿದ್ದ ಭಾರತೀಯ ಕಾರ್ಮಿಕರೊಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಮೇ ಮತ್ತು ಜೂನ್ ತಿಂಗಳಲ್ಲಿ ಭಾರತೀಯ ಕಾರ್ಮಿಕ ಸಾವನ್ನಪ್ಪಿದ ಎರಡನೇ ಪ್ರಕರಣ ಇದಾಗಿದೆ. ಪೊಲೀಸರು...

ಯುಎಸ್‌ನ ಪ್ರತಿ ಐವರು ವಲಸಿಗ ವೈದ್ಯರಲ್ಲಿ ಒಬ್ಬರು ಭಾರತೀಯರು!

ಯುನೈಟೆಡ್ ಸ್ಟೇಟ್ಸ್‌ನಲ್ಲಿರುವ ವಲಸಿಗ ವೈದ್ಯರು, ಶಸ್ತ್ರಚಿಕಿತ್ಸಕರ ಪಟ್ಟಿಯಲ್ಲಿ ಭಾರತವು ಮೂರನೇ ಸ್ಥಾನವನ್ನು ಪಡೆದುಕೊಂಡಿದೆ. ಫಿಲಿಪೈನ್ಸ್ ಮತ್ತು ಮೆಕ್ಸಿಕೋ ನಂತರ ಯುನೈಟೆಡ್ ಸ್ಟೇಟ್ಸ್‌ನಲ್ಲಿ ಕೆಲಸ ಮಾಡುವ ಅತೀ ಹೆಚ್ಚು ವಲಸಿಗ ವೈದ್ಯರು ಭಾರತೀಯರು ಆಗಿದ್ದಾರೆ. ಯುಎಸ್...

ಅಮೆರಿಕಾ| ಇಸ್ರೇಲ್ ವಿರೋಧಿ ಪ್ರತಿಭಟನೆಯಲ್ಲಿ ಭಾಗಿ; ಭಾರತೀಯ ಮೂಲದ ವಿದ್ಯಾರ್ಥಿಗಳ ಬಂಧನ

ಅಮೆರಿಕಾದ ಪ್ರತಿಷ್ಠಿತ ಪ್ರಿನ್ಸ್‌ಟನ್ ವಿಶ್ವವಿದ್ಯಾನಿಲಯದಲ್ಲಿ ಓದುತ್ತಿರುವ ಭಾರತೀಯ ಮೂಲದ ವಿದ್ಯಾರ್ಥಿನಿಯೊಬ್ಬರು ಸೇರಿದಂತೆ ಇಬ್ಬರು ವಿದ್ಯಾರ್ಥಿಗಳು ಕ್ಯಾಂಪಸ್‌ನಲ್ಲಿ ಪ್ಯಾಲೇಸ್ತಿನ್ ಪರ ಮತ್ತು ಇಸ್ರೇಲ್ ವಿರೋಧಿ ಪ್ರತಿಭಟನೆಯಲ್ಲಿ ಭಾಗಿಯಾದ ಕಾರಣ ಬಂಧನಕ್ಕೆ ಒಳಗಾಗಿದ್ದಾರೆ. ಪ್ರಿನ್ಸ್‌ಟನ್ ಅಲುಮ್ನಿ ವೀಕ್ಲಿ...

ಜನಪ್ರಿಯ

ಏಷ್ಯನ್ ಶೂಟಿಂಗ್ ಚಾಂಪಿಯನ್‌ಶಿಪ್ಸ್: ಮಹಿಳೆಯರ 10ಮೀ ಏರ್ ರೈಫಲ್ ಸ್ಪರ್ಧೆಯಲ್ಲಿ ಭಾರತಕ್ಕೆ ಚಿನ್ನ

ಕಝಾಕಿಸ್ತಾನದ ಶಿಮ್ಕೆಂಟ್‌ನಲ್ಲಿ ನಡೆಯುತ್ತಿರುವ 16ನೇ ಏಷ್ಯನ್ ಶೂಟಿಂಗ್ ಚಾಂಪಿಯನ್‌ಶಿಪ್‌ನ ಮಹಿಳೆಯರ 10...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಸಂಸತ್ ಭವನದಲ್ಲಿ ಭದ್ರತಾ ವೈಫಲ್ಯ: ಗೋಡೆ ಹತ್ತಿ ಆವರಣ ಪ್ರವೇಶಿಸಿದ ಯುವಕ

ಸಂಸತ್ ಭವನದಲ್ಲಿ ಭದ್ರತಾ ವೈಫಲ್ಯ ಕಾಣಿಸಿಕೊಂಡಿದ್ದು ವ್ಯಕ್ತಿಯೋರ್ವ ಶುಕ್ರವಾರ ಬೆಳಿಗ್ಗೆ ಮರವನ್ನು...

Tag: ಭಾರತೀಯ

Download Eedina App Android / iOS

X