ಉತ್ತರ ಪ್ರದೇಶ | ರಾಹುಲ್ ಯಾತ್ರೆಯಲ್ಲಿ ಭಾರೀ ಜನಸಮೂಹ; ಗಾಂಧಿಗೆ ಇರಾನಿ ಸವಾಲು

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ನ್ಯಾಯ್ ಯಾತ್ರೆ ಸೋಮವಾರ ಉತ್ತರ ಪ್ರದೇಶದ ಅಮೇಥಿಗೆ ತಲುಪಿದೆ. ಈ ಹಿಂದೆ, ರಾಹುಲ್‌ ಗಾಂಧಿ ಪ್ರತಿನಿಧಿಸಿದ್ದ ಮತ್ತು ಕಳೆದ ಚುನಾವಣೆಯಲ್ಲಿ ಸೋಲನುಭವಿದ್ದ ಕ್ಷೇತ್ರದಲ್ಲಿ...

ಡಬಲ್ ಇಂಜಿನ್ ಸರ್ಕಾರ ಎಂದರೆ ನಿರುದ್ಯೋಗಿಗಳಿಗೆ ‘ಡಬಲ್ ಹೊಡೆತ’: ಬಿಜೆಪಿ ವಿರುದ್ಧ ರಾಹುಲ್ ವಾಗ್ದಾಳಿ

ಉತ್ತರ ಪ್ರದೇಶದ ನಿರುದ್ಯೋಗ ಸಮಸ್ಯೆಗೆ ಸಂಬಂಧಿಸಿದಂತೆ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ವಾಗ್ದಾಳಿ ನಡೆಸಿದ್ದು, ಡಬಲ್ ಇಂಜಿನ್ ಸರಕಾರ ಎಂದರೆ ನಿರುದ್ಯೋಗಿಗಳಿಗೆ "ಡಬಲ್ ಹೊಡೆತ" ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್‌...

ಕೇರಳದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿ – ವಯನಾಡ್‌ಗೆ ತೆರಳಿದ ರಾಹುಲ್‌ ಗಾಂಧಿ; ನ್ಯಾಯ್ ಯಾತ್ರೆಗೆ ಬ್ರೇಕ್

ಕೇರಳದ ವಯನಾಡ್‌ನಲ್ಲಿ ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾಗಿದ್ದು, ಸಂತ್ರಸ್ತ ಕುಟುಂಬವನ್ನು ಭೇಟಿ ಮಾಡಲು ರಾಹುಲ್‌ ಗಾಂಧಿ ತಾವು ಪ್ರತಿನಿಧಿಸುವ ವಯನಾಡ್‌ ಕ್ಷೇತ್ರಕ್ಕೆ ತೆರಳಿದ್ದಾರೆ. ಸದ್ಯ, ಉತ್ತರ ಪ್ರದೇಶದ ವಾರಣಾಸಿಯಲ್ಲಿ ನಡೆಯುತ್ತಿದ್ದ ಭಾರತ್‌ ಜೋಡೋ...

ರಾಹುಲ್‌ ಗಾಂಧಿಯಿಂದ ‘ನ್ಯಾಯ’ದ ನಿರೀಕ್ಷೆಯಲ್ಲಿ ಅಸ್ಸಾಂ ಕಾಂಗ್ರೆಸ್‌ನಿಂದ ಅಮಾನತಾದ ನಾಯಕಿ

ರಾಹುಲ್‌ ಗಾಂಧಿ ಅವರ ಭಾರತ್ ಜೋಡೋ ನ್ಯಾಯ್‌ ಯಾತ್ರೆ ಅಸ್ಸಾಂ ತಲುಪಿದೆ. ಈ ವೇಳೆ, ಅಸ್ಸಾಂ ಯುವ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ನ್ಯಾಯ ಮತ್ತು ನ್ಯಾಯದ ಚರ್ಚೆಗಾಗಿ ರಾಹುಲ್‌ ಗಾಂಧಿ ಅವರನ್ನು...

ಜನಪ್ರಿಯ

ಅಘೋಷಿತ ತುರ್ತು ಪರಿಸ್ಥಿತಿ: ಪ್ರತಿಭಟನಾಕಾರರ ಬಿಡುಗಡೆ ಮಾಡದಿದ್ದರೆ ಉಪವಾಸ; ವಾಂಗ್‌ಚುಕ್ ಎಚ್ಚರಿಕೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಲು ಆಗಮಿಸಿದ್ದ ವಿವಿಧ ನಾಯಕರು...

ಮುಂಬೈ | ಸಿಜೆಪಿ ಪ್ರತಿಭಟನೆಗೆ ಬೆಂಬಲ; ಬಾಲಿವುಡ್ ನಟ ಇಮ್ರಾನ್ ಖಾನ್ ಸೇರಿ 400ಕ್ಕೂ ಹೆಚ್ಚು ಮಂದಿ ವಶಕ್ಕೆ

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಸಿಜೆಪಿ ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ...

ಕೃಷ್ಣೆಯ ನೀರು ಕೇಳಲು ತೆಲಂಗಾಣಕ್ಕೆ ನೈತಿಕ ಹಕ್ಕಿಲ್ಲ: ಅಖಂಡ ಕರ್ನಾಟಕ ರೈತ ಸಂಘ

ರಾಜ್ಯದ ರೈತರ ಹಿತಾಸಕ್ತಿಯನ್ನು ಬಲಿಕೊಟ್ಟು ತೆಲಂಗಾಣಕ್ಕೆ ಕೃಷ್ಣೆಯ ನೀರು ಹರಿಸುವುದನ್ನು...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ 4,000ಕ್ಕೂ ಹೆಚ್ಚು ಮಂದಿ ಬಂಧನ: ಹೋರಾಟ ನಿಲ್ಲದು ಎಂದ ಕಾಕ್ರೋಚ್‌ ಪಡೆ

ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್‌ ಕುಮಾರ್‌ ರಾಜೀನಾಮೆ ಮತ್ತು ಎಸ್‌ಐಆರ್‌...

Tag: ಭಾರತ್ ಜೋಡೋ ನ್ಯಾಯ್‌ ಯಾತ್ರೆ