ಭಾರತ್ ಜೋಡೋ ಯಾತ್ರೆಗೆ 4 ವರ್ಷ: ‘ದೇಶದ ರಾಜಕೀಯದ ನಿರ್ಣಾಯಕ ತಿರುವು’ ಎಂದ ಕಾಂಗ್ರೆಸ್

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಐತಿಹಾಸಿಕ 'ಭಾರತ್ ಜೋಡೋ ಯಾತ್ರೆ' ಆರಂಭವಾಗಿ ನಾಲ್ಕು ವರ್ಷಗಳು ಪೂರೈಸಿದೆ. ಕಾಂಗ್ರೆಸ್ ಪಕ್ಷವು ಈ ಯಾತ್ರೆಯನ್ನು ಭಾರತೀಯ ರಾಜಕೀಯದಲ್ಲಿ ಒಂದು 'ನಿರ್ಣಾಯಕ ತಿರುವು' ಎಂದು...

ಗದಗ | ಭಾರತ ಜೋಡೋ ಯುವ ಸಂಘಗಳ ಸ್ಥಾಪನೆಯಲ್ಲಿ ಯುವಜನತೆ ಪಾಲ್ಗೊಳ್ಳಬೇಕು: ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್

"ಜಿಲ್ಲೆಯಲ್ಲಿ 'ಭಾರತ ಜೋಡೋ ಯುವ ಸಂಘಗಳ' ಸ್ಥಾಪನೆಯು ಯುವ ಸಮುದಾಯದಲ್ಲಿ ರಾಷ್ಟ್ರೀಯ ಭಾವನೆ, ಸಾಮಾಜಿಕ ಜಾಗೃತಿಯನ್ನು ಮೂಡಿಸುವ ಉದ್ದೇಶದಿಂದ ಸೌಹಾರ್ದತೆ ಮತ್ತು ಸೇವಾ ಮನೋಭಾವ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ. ಭಾರತ ಜೋಡೋ...

ವಿಜಯಪುರ | ರಾಜ್ಯಾದ್ಯಂತ 10 ಸಾವಿರ ಭಾರತ್ ಜೋಡೋ ಯುವ ಸಂಘಗಳ ಸ್ಥಾಪನೆ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಭಾರತ್ ಜೋಡೋ ಯುವ ಸಂಘಗಳನ್ನು ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಸ್ಥಾಪಿಸುವ ಮೂಲಕ ಯುವಜನರಲ್ಲಿ ಕ್ರೀಡೆ, ಫಿಟ್‌ನೆಸ್, ಆರೋಗ್ಯಕರ ಜೀವನಶೈಲಿ ಹಾಗೂ ನಾಯಕತ್ವದ ಅವಕಾಶಗಳನ್ನು ಉತ್ತೇಜಿಸುವ ಉದ್ದೇಶ...

ಪಾದಯಾತ್ರೆಗಳು ನಿಜಕ್ಕೂ ಜನಪರವೇ, ರಾಜ್ಯದ ಚರಿತ್ರೆ ಏನು ಹೇಳುತ್ತದೆ?

ಪಾದಯಾತ್ರೆಗಳು ಯಾವಾಗ ಹೇಗೆ ಹುಟ್ಟಿಕೊಳ್ಳುತ್ತವೆ ಎಂದು ಹೇಳಲು ಆಗುವುದಿಲ್ಲ. ಕೆಲವೊಮ್ಮೆ ನಮ್ಮ ದೇಶ, ನಮ್ಮ ನಾಡು, ನುಡಿ, ನೆಲ, ಜಲ, ಸಂಸ್ಕೃತಿ ಉಳಿಸುವಂತಹ ಆಶಯಗಳೊಂದಿಗೆ ಹುಟ್ಟಿಕೊಳ್ಳುತ್ತವೆ. ಅಂತಹ ಪಾದಯಾತ್ರೆಗಳ ಇತಿಹಾಸ ರಾಜ್ಯ,...

ಬಿರಿಯಾನಿ ತಿಂದು ಭಾರತ್ ಜೋಡೋ ಮಾಡಿದವರು ದೇಶ ವಿಭಜನೆ ಬಗ್ಗೆ ಮಾತನಾಡಿದ್ದಾರೆ: ಕುಮಾರಸ್ವಾಮಿ ಕಿಡಿ

ಕರ್ನಾಟಕದಲ್ಲಿ ಬಿರಿಯಾನಿ ಊಟ ಮಾಡಿ ಭಾರತ್ ಜೋಡೋ ಮಾಡಿದ್ದರು. ಈಗ ವಿಭಜನೆಯ ಮಾತನಾಡುತ್ತಿದ್ದಾರೆ ಎಂದು ಸಂಸದ ಡಿ ಕೆ ಸುರೇಶ್‌ ವಿರುದ್ಧ ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. ಬಿಡದಿಯಲ್ಲಿ ಶುಕ್ರವಾರ...

ಜನಪ್ರಿಯ

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ತುಮಕೂರು | ರೈತರ ಸಂಕಷ್ಟಕ್ಕೆ ಸ್ಪಂದಿಸಿ : ವೈಜ್ಞಾನಿಕ ಬರ ಪರಿಹಾರಕ್ಕೆ ಆಗ್ರಹ

ಭೀಕರ ಬರಗಾಲದಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದರೂ ಕೇಂದ್ರ ಮತ್ತು ರಾಜ್ಯ...

ತುಮಕೂರು | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ಪಡೆಯಬೇಕು ಹಾಗೂ ಇದುವರೆಗೆ...

Tag: ಭಾರತ್ ಜೋಡೋ