ಏಷ್ಯನ್ ಗೇಮ್ಸ್ | ಟೀಂ ಇಂಡಿಯಾಗೆ ‘ವೆರಿ ವೆರಿ ಸ್ಪೆಷಲ್’; ವಿವಿಎಸ್‌ ಲಕ್ಷ್ಮಣ್ ಹೆಡ್‌ ಕೋಚ್!

ಜಪಾನ್‌ನಲ್ಲಿ ನಡೆಯಲಿರುವ ಏಷ್ಯನ್ ಗೇಮ್ಸ್‌ನಲ್ಲಿ ಜಸ್‌ಪ್ರೀತ್ ಬೂಮ್ರಾ, ಶ್ರೇಯಸ್ ಅಯ್ಯರ್ ಹಾಗೂ ಯುವ ಅಚ್ಚರಿ ವೈಭವ್ ಸೂರ್ಯವಂಶಿಯಂತಹ ಅನುಭವಿ-ಯುವ ಪ್ರತಿಭೆಗಳ ಸಮ್ಮಿಶ್ರಣವಿರುವ ಭಾರತ ತಂಡಕ್ಕೆ, ವಿವಿಎಸ್ ಲಕ್ಷ್ಮಣ್ ಅವರ ಅನುಭವ...

ಇಂಗ್ಲೆಂಡ್ ಏಕದಿನ, ಜಿಂಬಾಬ್ವೆ ಟಿ20 ಸರಣಿ: ಭಾರತ ತಂಡದಲ್ಲಿ ದಿಢೀರ್ ಬದಲಾವಣೆ

ಇಂಗ್ಲೆಂಡ್ ವಿರುದ್ಧದ ಮುಂಬರುವ ಏಕದಿನ ಸರಣಿ ಹಾಗೂ ಜಿಂಬಾಬ್ವೆ ವಿರುದ್ಧದ ಟಿ20 ಸರಣಿಗೆ ಪ್ರಕಟಿಸಲಾಗಿದ್ದ ಭಾರತ ತಂಡದಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಎರಡು ದಿಢೀರ್ ಬದಲಾವಣೆಗಳನ್ನು ಮಾಡಿದೆ. ಗಾಯಗೊಂಡಿರುವ ವೇಗದ...

T20 World Cup: ಸೆಮಿಫೈನಲ್‌ಗೆ ಭಾರತ, ಮಾ. 4ರಂದು ಇಂಗ್ಲೆಂಡ್‌ನೊಂದಿಗೆ ಸೆಣಸಾಟ

ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಸೂಪರ್-8 ಹಂತದ ನಿರ್ಣಾಯಕ ಪಂದ್ಯದಲ್ಲಿ ಟೀಮ್ ಇಂಡಿಯಾ ವೆಸ್ಟ್ ಇಂಡೀಸ್ ತಂಡವನ್ನು 5 ವಿಕೆಟ್‌ಗಳಿಂದ ಸೋಲಿಸುವ ಮೂಲಕ ಭಾರತ ಸೆಮಿಫೈನಲ್‌ಗೆ ಅಧಿಕೃತವಾಗಿ ಲಗ್ಗೆ ಇಟ್ಟಿದೆ. ಕೋಲ್ಕತ್ತಾದ ಈಡನ್...

T20 World Cup 2026: ಭಾರತ ತಂಡದ ವೇಳಾಪಟ್ಟಿ ಪ್ರಕಟ

ಬಹುನಿರೀಕ್ಷಿತ ಟಿ20 ವಿಶ್ವಕಪ್ 2026ರ ಫೆಬ್ರವರಿ 7 ರಿಂದ ಶುರುವಾಗಲಿದೆ. ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಈ ಟೂರ್ನಿಯಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ. ಈ ತಂಡಗಳನ್ನು 4 ಗ್ರೂಪ್​​ಗಳಾಗಿ ವಿಂಗಡಿಸಲಾಗಿದೆ....

IND vs SA ಟೆಸ್ಟ್ ಸರಣಿ | ಮೊದಲ ಪಂದ್ಯದಲ್ಲಿ ತವರಿನಲ್ಲೇ ಸೋಲುಂಡ ಭಾರತ ತಂಡ

ಭಾರತ ಮತ್ತು ದಕ್ಷಿಣ ಆಫ್ರಿಕಾ ಕ್ರಿಕೆಟ್‌ ತಂಡಗಳ ನಡುವೆ ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಟೆಸ್ಟ್‌ ಪಂದ್ಯಗಳ ಸರಣಿ ನಡೆಯುತ್ತಿದೆ. ಈಗ ನಡೆದ ಮೊದಲ ಟೆಸ್ಟ್‌ ಪಂದ್ಯದಲ್ಲಿ ಭಾರತ ತಂಡ ಸೋಲುಂಡಿದೆ. ದಕ್ಷಿಣ...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: ಭಾರತ ತಂಡ