ಐಸಿಸಿ ವಿಶ್ವಕಪ್‌ನಲ್ಲಿ ಇಂದು ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯ ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ.
ವಿಶ್ವಕಪ್ ಕೂಟದಲ್ಲಿ ಇಂದು ನಡೆಯುತ್ತಿರುವ ಪಂದ್ಯ 12ನೇ ಪಂದ್ಯವಾಗಿದ್ದರೂ, ಉದ್ಘಾಟನಾ ಪಂದ್ಯದಂತೆ...
ಭಾರತದಲ್ಲಿ ಈ ವರ್ಷಾಂತ್ಯ ನಡೆಯಲಿರುವ ಐಸಿಸಿ ಏಕದಿನ ವಿಶ್ವಕಪ್‌ನ ತಾತ್ಕಲಿಕ ವೇಳಾಪಟ್ಟಿ ಬಿಡುಗಡೆಯಾಗಿದೆ.
ʻಇಎಸ್‌ಪಿಎನ್ ಕ್ರಿಕ್‌ಇನ್ಫೊʼ ಸಂಭಾವ್ಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು, ವರದಿಯ ಪ್ರಕಾರ, ಅಕ್ಟೋಬರ್ 15ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಸಾಂಪ್ರದಾಯಿಕ...