ಭಾರತ-ಪಾಕಿಸ್ತಾನ ಕದನ ವಿರಾಮ ತನ್ನಿಂದಲೇ ಆಗಿದ್ದು ಎಂದು 65 ದಿನಗಳಲ್ಲಿ ಒಟ್ಟು 22 ಬಾರಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದು, ಈ ವಿಚಾರದಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು...
ಭಾರತ ಮತ್ತು ಪಾಕಿಸ್ತಾನದ ನಡುವೆ ಕದನ ವಿರಾಮ ಒಪ್ಪಂದ ಮಾಡಿಸಿದ್ದು ನಾನೇ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 13 ಬಾರಿ ಸಾರ್ವಜನಿಕವಾಗಿ ತುತ್ತೂರಿ ಊದಿದ್ದಾರೆ. ಆದರೆ ಟ್ರಂಪ್ ಹೇಳಿಕೆಗಳ ಬಗ್ಗೆ ನಮ್ಮ...
ಮೇ ತಿಂಗಳಲ್ಲಿ ಪಾಕಿಸ್ತಾನದೊಂದಿಗಿನ ಘರ್ಷಣೆಯಲ್ಲಿ ಅನಿರ್ದಿಷ್ಟ ಸಂಖ್ಯೆಯ ಯುದ್ಧ ವಿಮಾನಗಳನ್ನು ಕಳೆದುಕೊಂಡಿರುವುದಾಗಿ ಭಾರತೀಯ ಸೇನೆ ಮೊದಲ ಬಾರಿಗೆ ದೃಢಪಡಿಸಿದೆ. ಆದರೆ ನಾಲ್ಕು ದಿನಗಳ ಸಂಘರ್ಷ ಪರಮಾಣು ಯುದ್ಧದ ಹಂತಕ್ಕೆ ಬಂದಿರಲಿಲ್ಲ ಎಂದೂ ಹೇಳಿದೆ.
ಈ...
ಇಡೀ ದೇಶ, ಭಾರತೀಯ ಸೇನೆ, ಯೋಧರು ಪ್ರಧಾನಿ ನರೇಂದ್ರ ಮೋದಿ ಅವರ ಪಾದಕ್ಕೆ ನಮಸ್ಕರಿಸುತ್ತದೆ ಎಂದು ಮಧ್ಯಪ್ರದೇಶದ ಉಪಮುಖ್ಯಮಂತ್ರಿ ಜಗದೀಶ್ ದೇವ್ಡಾ ಅವರು ವಿವಾದಾತ್ಮಕವಾಗಿ ಹೇಳಿಕೆ ನೀಡಿದ್ದಾರೆ. ಜಗದೀಶ್ ದೇವ್ಡಾ ಭಾರತೀಯ ಸೇನೆಯ...
ಭಾರತದೊಂದಿಗೆ ಶಾಂತಿ ಮಾತುಕತೆಗೆ ಸಿದ್ಧವಾಗಿದ್ದೇವೆ ಎಂದು ಪ್ರಧಾನಿ ಶೆಹಬಾಜ್ ಷರೀಫ್ ಹೇಳಿದ್ದಾರೆ. ಭಾರತವನ್ನು ಮಾತುಕತೆಗೆ ಆಹ್ವಾನಿಸಿದ್ದಾರೆ. ಭಾರತದ ಪಂಜಾಬ್ ಪ್ರಾಂತ್ಯದಲ್ಲಿರುವ ಕಮ್ರಾ ವಾಯುನೆಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಶೆಹಬಾಜ್ ಈ ಹೇಳಿಕೆ ನೀಡಿದ್ದಾರೆ....