ನನ್ನ ಮಧ್ಯಸ್ಥಿಕೆಯಿಂದ ಭಾರತ - ಪಾಕ್ ಪರಮಾಣು ಯುದ್ಧ ಮಾತ್ರವಲ್ಲ, ಹಲವು ದೇಶಗಳ ಯುದ್ಧ ನಿಲ್ಲಿಸಿರುವುದಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುನರುಚ್ಚರಿಸಿದ್ದಾರೆ.
ವಾಷಿಂಗ್ಟನ್‌ನ ಶ್ವೇತಭವನದಲ್ಲಿ ಕಾಂಗ್ರೆಸ್ ಸದಸ್ಯರೊಂದಿಗೆ ನಡೆದ ಸ್ವಾಗತ ಸಮಾರಂಭದಲ್ಲಿ ಮಾತನಾಡಿದ...
ಭಾರತ-ಪಾಕ್ ನಡುವೆ ಕದನ ವಿರಾಮ ಘೋಷಣೆಯಾದಾಗಿನಿಂದಲೂ, ಅದರ ಯಶಸ್ಸನ್ನು ಟ್ರಂಪ್ ತಮ್ಮದೆಂದು ಹೇಳಿಕೊಳ್ಳುತ್ತಿದ್ದಾರೆ. ಟ್ರಂಪ್ ಹೇಳಿಕೆಗಳ ಬಗ್ಗೆ ಭಾರತದ ಪ್ರಧಾನಿ ಮೋದಿಯಾಗಲೀ, ಕೇಂದ್ರ ಸರ್ಕಾರದ ಯಾರೊಬ್ಬರಾಗಲೀ ಈವರೆಗೆ ಪ್ರತಿಕ್ರಿಯಿಸಿಲ್ಲ.
''ಭಾರತ ಮತ್ತು ಪಾಕಿಸ್ತಾನ...
ಒಂದು ಸೀಮಿತ ಅಣ್ವಸ್ತ್ರ ವಿನಿಮಯ ಭಾರತ ಮತ್ತು ಪಾಕಿಸ್ತಾನದ ದಟ್ಟ ಜನಸಂಖ್ಯೆಯಿರುವ ನಗರಗಳ 2-5 ಕೋಟಿ ಜನರನ್ನು ತಕ್ಷಣವೇ ಕೊಲ್ಲಬಹುದು. ಅಮೆರಿಕದ ರಟ್ಜರ್ಸ್ ವಿಶ್ವವಿದ್ಯಾಲಯ 2019 ರಲ್ಲಿ ಮಂಡಿಸಿದ ಅಧ್ಯಯನದ ಪ್ರಕಾರ, 50...