ಬರ್ಮಿಂಗ್ ಹ್ಯಾಮ್‌ನಲ್ಲಿ ಟೀಮ್ ಇಂಡಿಯಾ ಇತಿಹಾಸ ನಿರ್ಮಿಸುವ ಕನಸಿನಿಂದ ಏಳು ಹೆಜ್ಜೆ ಹಿಂದೆ ನಿಂತಿದೆ. ಟೀಮ್ ಇಂಡಿಯಾ ಎರಡನೇ ಟೆಸ್ಟ್ ಪಂದ್ಯವನ್ನು ಗೆಲ್ಲಲು ಇಂಗ್ಲೆಂಡ್ ತಂಡದ ಏಳು ವಿಕೆಟ್ ಪಡೆಯುವ ಅವಶ್ಯಕತೆ ಇದೆ....
ಭಾರತ ಹಾಗೂ ಇಂಗ್ಲೆಂಡ್ ನಡುವೆ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದ ಮೂರನೇ ದಿನವಾದ ಇಂದು ಟಿಂ ಇಂಡಿಯಾ ಪಾನೀಯ ವಿರಾಮದ ವೇಳೆಗೆ ಮೇಲುಗೈ ಸಾಧಿಸಿದೆ. ವೇಗಿ ಸಿರಾಜ್ ಸತತ 2 ವಿಕೆಟ್...
ನಾಯಕ ಶುಭಮನ್ ಗಿಲ್ ದಾಖಲೆಯ ದ್ವಿಶತಕ ಹಾಗೂ ಮಧ್ಯಮ ಕ್ರಮಾಂಕದ ಆಟಗಾರರ ಸಮಯೋಚಿತ ಬ್ಯಾಟಿಂಗ್ ನೆರವಿನಿಂದ ಟೀಮ್ ಇಂಡಿಯಾ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್‌ನ ಎರಡನೇ ದಿನ ಇಂಗ್ಲೆಂಡ್ ವಿರುದ್ಧ ಮೊದಲ ಇನಿಂಗ್ಸ್‌ನಲ್ಲಿ...
ಭಾರತ - ಇಂಗ್ಲೆಂಡ್ ನಡುವೆ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದ ಎರಡನೇ ದಿನವಾದ ಇಂದು ಟೀಂ ಇಂಡಿಯಾ ಬೃಹತ್ ಮೊತ್ತದತ್ತ ದಾಪುಗಾಲಿಡುತ್ತಿದೆ. ಆಲ್‌ರೌಂಡರ್ ರವೀಂದ್ರ ಜಡೇಜಾ ಅವರು ನಾಯಕ ಶುಭ್‌ಮನ್ ಗಿಲ್‌ಗೆ...
ಭಾರತವು ಬ್ರಿಕ್ಸ್‌ನಿಂದ ಹೊರಗುಳಿಯಲಿದೆ ಅಥವಾ ಭಾರತವನ್ನು ಬ್ರಿಕ್ಸ್‌ನಿಂದ ಹೊರಹಾಕಲಾಗುತ್ತದೆ ಎಂಬ ಚರ್ಚೆಗಳು ನಡೆಯುತ್ತಿವೆ. ಈ ಚರ್ಚೆಗೆ ಕಳೆದ 11 ವರ್ಷಗಳ ಮೋದಿ ಆಡಳಿತದಲ್ಲಿ ಭಾರತದ ಧೋರಣೆ ಮತ್ತು ಬ್ರಿಕ್ಸ್‌ನಲ್ಲಿನ ನಿರಾಸಕ್ತಿ ಕಾರಣವೇ?
ಬ್ರಿಜಿಲ್, ರಷ್ಯಾ,...