ಐಪಿಎಲ್‌ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ರಹಾನೆ ತಂಡಕ್ಕೆ ಸೇರ್ಪಡೆ
ಲಂಡನ್‌ನ ಓವಲ್‌ನಲ್ಲಿ ನಡೆಯಲಿರುವ ಟೆಸ್ಟ್ ಚಾಂಪಿಯನ್‌ಷಿಪ್ ಫೈನಲ್
ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಚಾಂಪಿಯನ್‌ಷಿಪ್ ಕ್ರಿಕೆಟ್ ಫೈನಲ್ ಪಂದ್ಯಕ್ಕೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಸ್ಟಾರ್ ಆಟಗಾರ...
ಸೌದಿ ಅರೆಬಿಯ ನಿರ್ಧಾರದಿಂದ ಇಂಧನ ಕೊರತೆ
ಭಾರತದ ತೈಲ ಆಮದು ಪ್ರಮಾಣ 33 ಪಟ್ಟು ಹೆಚ್ಚಳ
ತೈಲ ಉತ್ಪಾದನೆ ಕಡಿತಗೊಳಿಸಲು ರಷ್ಯಾ ಸೇರಿದಂತೆ ಸೌದಿ ಅರೆಬಿಯ ಹಾಗೂ ಪೆಟ್ರೋಲಿಯಂ ರಫ್ತು ರಾಷ್ಟ್ರಗಳ ಸಂಸ್ಥೆ (ಒಪಿಎಸಿ) ನಿರ್ಧರಿಸಿವೆ.
ಸೌದಿ...
ರಷ್ಯಾ ಇಂಧನ ಪೂರೈಕೆ ನಿರ್ಬಂಧಿಸಿರುವ ಐರೋಪ್ಯ ರಾಷ್ಟ್ರಗಳು
ಕಳೆದ ವರ್ಷ ಭಾರತ, ಚೀನಾಗೆ ಹೆಚ್ಚು ತೈಲ ರಫ್ತು ಮಾಡಿರುವ ರಷ್ಯಾ
ಕಳೆದ ವರ್ಷ ರಷ್ಯಾದಿಂದ ಭಾರತಕ್ಕೆ ತೈಲ ಮಾರಾಟವು 22 ಪಟ್ಟು ಹೆಚ್ಚಳವಾಗಿದೆ ಎಂದು ರಷ್ಯಾದ...
ಶೇ.20ರಷ್ಟು ಉದ್ಯೋಗ ಕಡಿತಗೊಳಿಸಿದ ಸಾಮಾಜಿಕ ಮಾಧ್ಯಮ ಕಂಪನಿ ಶೇರ್‌ಚಾಟ್
ಜಾಗತಿಕ ಮಟ್ಟದಲ್ಲಿ ಕಳೆದ ಒಂದು ತಿಂಗಳಲ್ಲಿ 1.50 ಲಕ್ಷ ಮಂದಿ ಉದ್ಯೋಗಿಗಳು ವಜಾ
ಆರ್ಥಿಕ ಹಿಂಜರಿತ ಭೀತಿಯಿಂದಾಗಿ ಭಾರತದ ಕನಿಷ್ಠ 82 ಸ್ಟಾರ್ಟ್‌ಅಪ್‌ಗಳಲ್ಲಿ ಕೆಲಸ...