IND – ENG 3RD Test: ಮೊದಲ ಇನಿಂಗ್ಸ್‌ನಲ್ಲಿ ಉಭಯ ತಂಡಗಳ ರನ್‌ ಸಮ: ರಾಹುಲ್ ದಾಖಲೆಯ ಶತಕ

ಭಾರತ ಹಾಗೂ ಇಂಗ್ಲೆಂಡ್ ನಡುವಣ ಲಾರ್ಡ್ಸ್‌ನಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್‌ ಪಂದ್ಯದಲ್ಲಿ ಪ್ರವಾಸಿ ತಂಡ ಅಲ್ಪ ಮೊತ್ತದ ಮುನ್ನಡೆ ಸಾಧಿಸಿದೆ. ಟೀಮ್ ಇಂಡಿಯಾದ ಪರ ಕೆ ಎಲ್ ರಾಹುಲ್ ಬಾರಿಸಿದ ಶತಕ ಹಾಗೂ...

IND – ENG 3RD TEST | ಬುಮ್ರಾ ಮಾರಕ ದಾಳಿ; ಆಂಗ್ಲರ 7 ವಿಕೆಟ್ ಪತನ, ರೂಟ್‌ ಶತಕ

ಟೀಂ ಇಂಡಿಯಾದ ಸ್ಟಾರ್‌ ಬೌಲರ್‌ ಜಸ್‌ಪ್ರೀತ್‌ ಬುಮ್ರಾ ಮಾರಕ ದಾಳಿಯಿಂದಾಗಿ ಇಂಗ್ಲೆಂಡ್‌ ತಂಡ 7 ವಿಕೆಟ್‌ ಕಳೆದುಕೊಂಡಿದೆ. ಲಾರ್ಡ್ಸ್‌ನಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್‌ನ ಎರಡನೇ ದಿನವಾದ ಇಂದು 251/4 ರನ್‌ಗಳೊಂದಿಗೆ ಆಟ ಆರಂಭಿಸಿದ...

ವಿಶ್ವ ಜನಸಂಖ್ಯಾ ದಿನ 2025 | ಸಮತೋಲಿತ ಭವಿಷ್ಯಕ್ಕಾಗಿ ಬದಲಾವಣೆಯ ತುರ್ತು

ಜಗತ್ತಿನ ಜನಸಂಖ್ಯೆ ಕುರಿತ ಮಾಹಿತಿ ಜತೆಗೆ ಜನಸಂಖ್ಯಾ ಸ್ಫೋಟದಿಂದಾಗುವ ಸಮಸ್ಯೆಗಳ ಗಂಭೀರತೆಯ ಮೇಲೆ ಬೆಳಕು ಚೆಲ್ಲುವ ಉದ್ದೇಶದಿಂದ ಪ್ರತಿವರ್ಷ ಜುಲೈ 11ರಂದು ವಿಶ್ವ ಜನಸಂಖ್ಯಾ ದಿನ ಆಚರಿಸಲಾಗುತ್ತದೆ. ಈ ದಿನವನ್ನು 1989ರಲ್ಲಿ ವಿಶ್ವಸಂಸ್ಥೆಯ...

IND vs ENG Test: ಶತಕದ ಹೊಸ್ತಿಲಲ್ಲಿ ಜೋ ರೂಟ್‌: ಉತ್ತಮ ಸ್ಥಿತಿಯಲ್ಲಿ ಇಂಗ್ಲೆಂಡ್‌

ಭರವಸೆಯ ಬ್ಯಾಟರ್‌ ಜೋ ರೂಟ್‌ (ಅಜೇಯ 99 ರನ್‌) ಭರ್ಜರಿ ಬ್ಯಾಟಿಂಗ್ ಪ್ರದರ್ಶನದ ಬಲದಿಂದ ಇಂಗ್ಲೆಂಡ್‌ ಮೂರನೇ ಟೆಸ್ಟ್‌ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಮೊದಲ ದಿನ ಉತ್ತಮ ಸ್ಥಿತಿಯಲ್ಲಿದೆ. ಲಾರ್ಡ್ಸ್‌ನಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್‌...

IND vs ENG T20 | ಸರಣಿ ಗೆಲುವಿನೊಂದಿಗೆ ಇತಿಹಾಸ ನಿರ್ಮಿಸಿದ ಭಾರತದ ವನಿತೆಯರು

ಇಂಗ್ಲೆಂಡ್ ಮಹಿಳಾ ತಂಡದ ವಿರುದ್ಧದ 4ನೇ ಟಿ20 ಪಂದ್ಯದಲ್ಲಿ ಭಾರತದ ವನಿತೆಯರ ತಂಡ ಭರ್ಜರಿ ಜಯ ಸಾಧಿಸಿ 3-1 ಅಂತರದಿಂದ ಸರಣಿ ವಶಪಡಿಸಿಕೊಂಡಿದೆ. ವಿಶೇಷವೆಂದರೆ ಇಂಗ್ಲೆಂಡ್ ವಿರುದ್ಧದ ಟಿಂ ಇಂಡಿಯಾ ಮಹಿಳಾ ತಂಡದ...

ಜನಪ್ರಿಯ

ಗದಗ | ಬೆಳೆ ಹಾನಿ ವೀಕ್ಷಣೆ: ರೈತರಿಗೆ ಪರಿಹಾರದ ಭರವಸೆ ನೀಡಿದ ಸಚಿವ ಹೆಚ್. ಕೆ. ಪಾಟೀಲ 

ಹವಾಮಾನ ಬದಲಾವಣೆ ಮತ್ತು ನಿರಂತರ ಮಳೆಯ ಪರಿಣಾಮವಾಗಿ ರೈತರ ಜೀವನೋಪಾಯಕ್ಕೆ ತೀವ್ರ...

ವಿಜಯಪುರ | ಫಸಲ್ ಭೀಮಾ ಯೋಜನೆಯಲ್ಲಿ ಮಧ್ಯವರ್ತಿಗಳ ಹಾವಳಿ: ರೈತರಿಗೆ ಅನ್ಯಾಯ

ವಿಜಯಪುರ ಜಿಲ್ಲೆಯ ಕೊರವಾರ ಗ್ರಾಮದಲ್ಲಿ ಫಸಲ್ ಭೀಮಾ ಯೋಜನೆಯಲ್ಲಿ ಮಧ್ಯವರ್ತಿಗಳಿಂದ ರೈತರಿಗೆ...

ಗದಗ | ನಮ್ಮ ದೇಶದ ಭವಿಷ್ಯ ಅಕ್ಕ ತಂಗಿಯರ ಕೈಯಲ್ಲಿದೆ: ಸಚಿವ ಡಾ. ಎಚ್. ಕೆ. ಪಾಟೀಲ

"ನಮ್ಮ ದೇಶದ ಭವಿಷ್ಯ ಅಕ್ಕ ತಂಗಿಯರ ಕೈಯಲ್ಲಿದೆ ಎಂಬ ಮಾತು ಹೇಳಲು...

ಕಾಂಗ್ರೆಸ್ ಶಾಸಕ ಕೆ ಸಿ ವೀರೇಂದ್ರ ಪಪ್ಪಿ ಆ.28ರ ವರೆಗೆ ಇ.ಡಿ. ವಶಕ್ಕೆ

ಅಕ್ರಮ ಬೆಟ್ಟಿಂಗ್ ಪ್ರಕರಣದಲ್ಲಿ ಸಿಲುಕಿದ್ದ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ ಸಿ...

Tag: ಭಾರತ

Download Eedina App Android / iOS

X