"ನಾವೆಲ್ಲರೂ ನಿನ್ನಿಂದಿಗಿದ್ದೇವೆ, ಕೈಯಲ್ಲಿ ಚೆಂಡು ಹಿಡಿದಾಗಲೆಲ್ಲಾ, ಆಕೆಯ ಕುರಿತ ಆಲೋಚನೆಗಳು ನನ್ನ ಮನಸ್ಸನ್ನು ಮುಟ್ಟುತ್ತಿದ್ದವು". ಇದು ಕ್ಯಾನ್ಸರ್‌ಪೀಡಿತ ಸಹೋದರಿಯನ್ನು ನೆನೆದು, ಎಜ್‌ಬಾಸ್ಟನ್‌ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್‌ನಲ್ಲಿ 10 ವಿಕೆಟ್ ಕಬಳಿಸಿ...
ಎಡ್ಜ್‌ಬಾಸ್ಟನ್‌ನಲ್ಲಿ ನಡೆಯುತ್ತಿರುವ ಭಾರತ ಹಾಗೂ ಇಂಗ್ಲೆಂಡ್ ನಡುವಿನ ದ್ವಿತೀಯ ಟೆಸ್ಟ್ ಪಂದ್ಯ ತೀವ್ರ ಕುತೂಹಲದ ಹಂತ ತಲುಪಿದೆ. ಎರಡನೇ ಇನಿಂಗ್ಸ್‌ನಲ್ಲಿ 608 ರನ್‌ಗಳ ಬೃಹತ್ ಮೊತ್ತವನ್ನು ಬೆನ್ನಟ್ಟಿರುವ ಇಂಗ್ಲೆಂಡ್ ತಂಡ 72 ರನ್‌ಗಳಿಗೆ...
ಟೀಮ್ ಇಂಡಿಯಾದ ನಾಯಕ ಶುಭ್‌ಮನ್ ಗಿಲ್ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಬರ್ಮಿಂಗ್‌ಹ್ಯಾಮ್‌ನಲ್ಲಿ 2ನೇ ಟೆಸ್ಟ್‌ನಲ್ಲಿ ಇತಿಹಾಸ ಬರೆದಿದ್ದಾರೆ. ಇವರು ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್‌ನ ಎರಡನೆ ಇನಿಂಗ್ಸ್‌ನಲ್ಲಿ ಶತಕ ಬಾರಿಸಿ ಹಲವು...
ಬರ್ಮಿಂಗ್ ಹ್ಯಾಮ್‌ನಲ್ಲಿ ಟೀಮ್ ಇಂಡಿಯಾ ಇತಿಹಾಸ ನಿರ್ಮಿಸುವ ಕನಸಿನಿಂದ ಏಳು ಹೆಜ್ಜೆ ಹಿಂದೆ ನಿಂತಿದೆ. ಟೀಮ್ ಇಂಡಿಯಾ ಎರಡನೇ ಟೆಸ್ಟ್ ಪಂದ್ಯವನ್ನು ಗೆಲ್ಲಲು ಇಂಗ್ಲೆಂಡ್ ತಂಡದ ಏಳು ವಿಕೆಟ್ ಪಡೆಯುವ ಅವಶ್ಯಕತೆ ಇದೆ....