ಬೀದರ್ ಜಿಲ್ಲೆಯ ಔರಾದ(ಬಿ) ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಮೂರು ದಿನಗಳಲ್ಲಿ ಸುರಿದ ಭಾರಿ ಮಳೆಯಿಂದ ಅತಿವೃಷ್ಟಿಯಾಗಿದ್ದು, ಕೆರೆ-ಕಟ್ಟೆಗಳು ಒಡೆದಿದ್ದು, ರಸ್ತೆ, ಸೇತುವೆ, ಜಾನುವಾರುಗಳು ಕೊಚ್ಚಿ ಹೋಗಿವೆ. ಸಾವಿರಾರು ಎಕರೆ ಬೆಳೆ ನಷ್ಟವಾಗಿದ್ದು ಕ್ಷೇತ್ರಕ್ಕೆ...
ಔರಾದ್ ಹಾಗೂ ಕಮಲನಗರ ತಾಲ್ಲೂಕಿನಲ್ಲಿ ಅತಿವೃಷ್ಟಿಯಿಂದ ರಸ್ತೆ, ಚರಂಡಿ ಹಾಗೂ ಸೇತುವೆಗೆ ಅಪಾರ ಪ್ರಮಾಣ ಹಾನಿಯಾಗಿದ್ದು, ಅದರ ದುರಸ್ತಿಗಾಗಿ ₹10 ಕೋಟಿ ಅನುದಾನ ನೀಡುವಂತೆ ಕಾಂಗ್ರೆಸ್ ಮುಖಂಡ ಭೀಮಸೇನರಾವ್ ಸಿಂಧೆ ಸಿಎಂ ಸಿದ್ದರಾಮಯ್ಯ...
ಜಿಲ್ಲೆಯಾದ್ಯಂತ ನಿರಂತರವಾಗಿ ಜೋರು ಮಳೆಯಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಎಲ್ಲ ಶಾಲೆ-ಕಾಲೇಜು, ಅಂಗನವಾಡಿ ಹಾಗೂ ಶೈಕ್ಷಣಿಕ ಸಂಸ್ಥೆಗಳಿಗೆ ಆ. 20ರಂದು ರಜೆ ಘೋಷಿಸಲಾಗಿದೆ.
ಈ ಬಗ್ಗೆ ಆದೇಶ ಹೊರಡಿಸಿರುವ ಜಿಲ್ಲಾಧಿಕಾರಿ ಡಾ. ವಿಜಯ ಮಹಾಂತೇಶ ದಾನಮ್ಮನವರ,...
ಯಾದಗಿರಿ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆ ಜಿಲ್ಲೆಯ ಅಂಗನವಾಡಿ ಕೇಂದ್ರ ಸೇರಿದಂತೆ ಎಲ್ಲ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲಾ-ಕಾಲೇಜುಗಳಿಗೆ ಆ.19 ಹಾಗೂ ಆ.20ರಂದು ಎರಡು ರಜೆ ಘೋಷಿಸಿ ಜಿಲ್ಲಾಧಿಕಾರಿ ಹರ್ಷಲ್...
ಔರಾದ, ಕಮಲನಗರ ತಾಲ್ಲೂಕಿನಲ್ಲಿ ಕಳೆದ ಕೆಲ ದಿನಳಿಂದ ಭಾರಿ ಮಳೆಯಾಗುತ್ತಿದ್ದು, ಇದರಿಂದ ಅಪಾರ ಬೆಳೆ ಹಾನಿಯಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಈ ತಾಲೂಕುಗಳನ್ನು ಅತಿವೃಷ್ಟಿ ಪ್ರದೇಶಗಳೆಂದು ಘೋಷಿಸಿ, ಹಾನಿಗೊಳಗಾದ ಜನತೆಗೆ ತಕ್ಷಣ ಪರಿಹಾರ ಕ್ರಮಗಳನ್ನು...