ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ ಜೂನ್ 11 ರಿಂದ 14ರವರೆಗೆ ಜಿಲ್ಲೆಯಲ್ಲಿ ಭಾರಿ ಪ್ರಮಾಣದ ಗುಡುಗು-ಸಿಡಿಲು ಸಹಿತ ಗಾಳಿ-ಮಳೆಯಾಗುವ ಸಾಧ್ಯತೆ ಇರುವುದರಿಂದ ಆರೆಂಜ್ ಮತ್ತು ಯಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಪ್ರತಿಕೂಲ ಹವಾಮಾನ ಸಮಯದಲ್ಲಿ...
ಭಾನುವಾರ ಸುರಿದ ಗುಡುಗು, ಮಿಂಚು ಸಹಿತ ಧಾರಾಕಾರ ಮಳೆಯ ಪರಿಣಾಮವಾಗಿ ಧಾರವಾಡ ತಾಲೂಕಿನ ಲಂಡಿಕಾ ಹಳ್ಳ ತುಂಬಿ ಹರಿದು ಕಿರು ಸೇತುವೆ ಮುಳುಗಡೆಯಾಗಿ, ವಾಹನ ಸಂಚಾರ ಸ್ಥಗಿತಗೊಂಡಿತ್ತು.
ಧಾರವಾಡ ನಗರ ಮತ್ತು ತಾಲೂಕಿನಾದ್ಯಾಂತ ಭಾನುವಾರ...
ನಿನ್ನೆ ರಾತ್ರಿ ಸುರಿದ ಭಾರಿ ಮಳೆಯಿಂದ ಮನೆಯ ಒಳಗೆ ನುಗ್ಗಿ ನೀರು ರಾತ್ರಿ ಎಲ್ಲಾ ಮಲಗಲು ಆಗಿಲ್ಲ. ಅಲ್ಲಿನ ಜನರು ಏನು ಮಾಡಬೇಕು ಎಂದು ಭಯದಿಂದ ಬೇರೆಯವರ ಮನೆಗೆ ಹೋಗಿ ಆಶ್ರಯ ಪಡೆದಿದ್ದಾರೆ.
ಹಾವೇರಿ...
ಬೀದರ್ ಜಿಲ್ಲಾದ್ಯಂತ ಧಾರಾಕಾರ ಮಳೆ ಮುಂದುವರೆದಿದ್ದು, ಬುಧವಾರ (ಮೇ 21) ರಂದು ಜಿಲ್ಲೆಯ ಹಲವೆಡೆ ಬೆಳಿಗ್ಗೆಯಿಂದಲೇ ಭಾರಿ ಮಳೆಯಾಗಿದೆ.
ಬಸವಕಲ್ಯಾಣ, ಹುಲಸೂರ ಸೇರಿದಂತೆ ತಾಲ್ಲೂಕಿನ ಹಲವೆಡೆ ಸಂಜೆ 5 ಗಂಟೆಗೆ ಆರಂಭಗೊಂಡ ಮಳೆ ರಾತ್ರಿ...
ರಾಜ್ಯದ ಹಲವು ಭಾಗಗಳಲ್ಲಿ ಮೇ 13ರಿಂದ 17ರವರೆಗೆ ಗುಡುಗು, ಮಿಂಚು ಸಹಿತ ಸಾಧಾರಣ ಮಳೆಯಾಗಲಿದೆ. ಅಲ್ಲಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹಾಗೆಯೇ ಇಂದು ರಾಜ್ಯದಾದ್ಯಂತ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ...